ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

admin by admin
September 17, 2026
in Cinema, Newsbeat, Uncategorized, ಮನರಂಜನೆ
bail-movie-cheluve-kele-cheluve-romantic-song-released-shivarajkumar-october-2-release

bail-movie-cheluve-kele-cheluve-romantic-song-released-shivarajkumar-october-2-release

Share on FacebookShare on TwitterShare on WhatsappShare on Telegram

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಬೇಲ್’ ಚಿತ್ರದಿಂದ ಮೊದಲ ರೊಮ್ಯಾಂಟಿಕ್ ಮೆಲೋಡಿ ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದ್ದು, ಸಂಗೀತ ಪ್ರೇಮಿಗಳ ಮನಗೆದ್ದಿದೆ. ಈ ಇಂಪಾದ ಗೀತೆಯಲ್ಲಿ ಯುವ ಪ್ರತಿಭೆಗಳಾದ ದೀಕ್ಷಿತ್ ಶೆಟ್ಟಿ ಮತ್ತು ಸಂಜನಾ ಆನಂದ್ ಅವರ ಮುದ್ದಾದ ಕೆಮಿಸ್ಟ್ರಿ ಪ್ರೇಕ್ಷಕರನ್ನು ಆಕರ್ಷಿಸಿದೆ. ಸ್ವತಃ ನಿರ್ದೇಶಕ ಪವನ್ ಒಡೆಯರ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದು, ಕೆ.ಎಸ್. ಹರಿಶಂಕರ್ ಹಾಗೂ ಹರ್ಷಿಕಾ ದೇವನಾಥ್ ಹಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಹಾಡಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಶಿವರಾಜ್‌ಕುಮಾರ್ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಟೀಸರ್‌ನಲ್ಲಿ ಶಿವಣ್ಣ ತಮ್ಮ ಪವರ್‌ಫುಲ್ ಲುಕ್ ಹಾಗೂ ಖಡಕ್ ಡೈಲಾಗ್‌ಗಳ ಮೂಲಕ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದ್ದರು. ಮಾಸ್ ಆಕ್ಷನ್ ಕಥಾಹಂದರ ಹೊಂದಿರುವ ಈ ಸಿನಿಮಾದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿಯನ್ನೂ ಪವನ್ ಒಡೆಯರ್ ಅವರೇ ಹೊತ್ತುಕೊಂಡಿದ್ದಾರೆ.

Related posts

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

September 18, 2026
kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

September 18, 2026

‘ಟಾಕ್ಸಿಕ್’ ಮತ್ತು ‘ಜನ ನಾಯಗನ್’ ಚಿತ್ರಗಳನ್ನು ನಿರ್ಮಿಸಿದ್ದ ಪ್ರತಿಷ್ಠಿತ ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ್ ಅವರು ಅತ್ಯಂತ ಅದ್ಧೂರಿ ಬಜೆಟ್‌ನಲ್ಲಿ ‘ಬೇಲ್’ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರ ಜೊತೆಗೆ ಮಲಯಾಳಂನ ಖ್ಯಾತ ನಟ ಜಯರಾಮ್, ಸಾಯಿಕುಮಾರ್, ‘ಲೂಸ್ ಮಾದ’ ಯೋಗಿ, ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್ ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಜತೆಯಾಗಿದೆ. ಗಾಂಧಿ ಜಯಂತಿಯ ಪ್ರಯುಕ್ತ ಅಕ್ಟೋಬರ್ 2 ರಂದು ‘ಬೇಲ್’ ವಿಶ್ವಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ.

Tags: #Bail #CheluveKeleCheluve #Shivarajkumar #DheekshithShetty #SanjanaAnand #PavanWadeyar #AjaneeshLoknath #KVNProductions #Sandalwood #saakshatv
ShareTweetSendShare
Join us on:

Related Posts

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

hosa-jeevana-movie-eeno-hambala-song-released-srimurali-rangayana-raghu-prabhu-mundkur

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

by admin
September 18, 2026
0

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಹೊಸ ಜೀವನ' ಚಿತ್ರದ ಮೊದಲ ಸುಮಧುರ ಗೀತೆ "ಏನೇನೋ ಹಂಬಲ..." ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ....

remada-oorali-movie-release-september-25-manoj-kumar-sriram-tapaswini-poonacha

ಸೆಪ್ಟೆಂಬರ್ 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ:

by admin
September 17, 2026
0

ಹಾಡುಗಳ ಸಂಭ್ರಮದೊಂದಿಗೆ ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ನೂತನ ಚಲನಚಿತ್ರ ‘ಪ್ರೇಮದ ಊರಲಿ’ ಸೆಪ್ಟೆಂಬರ್...

rocking-star-yash-body-transformation-for-toxic-movie-panipuri-kitty

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by admin
September 17, 2026
0

ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಳ್ಳಲು ಭರ್ಜರಿಯಾಗಿ ದೇಹವನ್ನು ಹುರಿಗೊಳಿಸಿಕೊಂಡಿದ್ದರು. ಯಶ್ ಅವರ ಈ ಸಾಲಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram