ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಜರಂಗ ಪುನಿಯಾ ಅಮಾನತು

ನಾಡಾದಿಂದ ಅಮಾನತು

Author2 by Author2
May 5, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತೀಯ ಖ್ಯಾತ ಕುಸ್ತಿ ಪಟು ಭಜರಂಗ ಪುನಿಯಾ (Wrestler Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ.

ಪುನಿಯಾ ಮಾರ್ಚ್ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ ನಲ್ಲಿ ಆಯ್ಕೆಯಾದ ನಂತರ ಮೂತ್ರದ ಮಾದರಿ (Urine Sample) ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಡಾ ಅನಿರ್ದಿಷ್ಟಾವಧಿಗೆ ಭಜರಂಗ ಪುನಿಯಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Related posts

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

February 14, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಈ ಅಮಾನತು ನಿರ್ಧಾರ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಸ್ಪರ್ಧಿಸುವ ಪುನಿಯಾ ಪ್ರಯತ್ನಕ್ಕೆ ಭಾರೀ ಹಿನ್ನಡೆ ಮಾಡಿದೆ. ಭಜರಂಗ ಪುನಿಯಾಗೆ ನಾಡಿ ನಿಗದಿತ ಸಮಯದೊಳಗೆ ಮೂತ್ರದ ಮಾದರಿ ನೀಡುವಂತೆ ಕೋರಿತ್ತು. ಆದರೆ, ಪುನಿಯಾ ನೀಡದ ಹಿನ್ನೆಲೆಯಲ್ಲಿ ನಾಡಾ ಈ ನಿರ್ಧಾರ ಕೈಗೊಂಡಿದೆ. ಅಷ್ಟೇ ಅಲ್ಲ, ಸೂಚಿಸಿದ ಅವಧಿಯೊಳಗೆ ಮೂತ್ರದ ಮಾದರಿ ನೀಡದಿರುವುದಕ್ಕೂ ಕಾರಣ ನೀಡುವಂತೆ ನಾಡಾ ಎಚ್ಚರಿಕೆ ನೀಡಿದೆ.

Tags: Bajrang Punia suspended
ShareTweetSendShare
Join us on:

Related Posts

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

by Shwetha
February 14, 2026
0

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

by Shwetha
February 7, 2026
0

ಹರಾರೆ: ಬ್ಯಾಟಿಂಗ್‌ನಲ್ಲಿ ವೈಭವ್ ಸೂರ್ಯವಂಶಿ ಅವರ ರುದ್ರತಾಂಡವ ಹಾಗೂ ಬೌಲಿಂಗ್‌ನಲ್ಲಿ ಆರ್ ಎಸ್ ಅಂಬರೀಶ್ ಅವರ ಚಾಕಚಕ್ಯತೆಯಿಂದಾಗಿ, ಇಂಗ್ಲೆಂಡ್ ವಿರುದ್ಧ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram