ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಹೌಸ್‌ವೈಫ್, ವೇಶ್ಯೆ ಪದಕ್ಕೆ ನಿರ್ಬಂಧ: ಸುಪ್ರೀಂ ಕೋರ್ಟ್…

admin by admin
August 22, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಹೌಸ್‌ವೈಫ್, ವೇಶ್ಯೆ ಪದಕ್ಕೆ ನಿರ್ಬಂಧ: ಸುಪ್ರೀಂ ಕೋರ್ಟ್

Ban on term housewife, prostitute: Supreme Court

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ನಾವು ದಿನನಿತ್ಯ ಅದೆಷ್ಟೋ ಪದಗಳನ್ನು ಬಳಸುತ್ತೇವೆ. ಅವು ಅಶ್ಲೀಲವಾಗಿದ್ದರೂ ನಮಗೆ ಆ ಪದಗಳು ಬಳಸದೆ ಒಬ್ಬ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿದಿದ್ದೇವೆ. ಅದೇರೀತಿಯಾಗಿ ಕೆಲವೊಂದು ಸಾರಿ ನ್ಯಾಯಾಲಯದ ತೀರ್ಪುಗಳಲ್ಲೂ ಈ ಪದಗಳನ್ನು ಕೇಳಿದ್ದುಂಟು. ಆದರೆ ಈಗ ಈ ಪದಗಳಿಗೆ ತಿಲಾಂಜಲಿ ಇಡಲಾಗಿದೆ.

ಹೌದು ಸುಪ್ರೀಂಕೋರ್ಟ್ ಬುಧವಾರ ಲಿಂಗಾಧಾರಿತ ಅಸಮಾನತೆಯನ್ನು ಬದಲಾಯಿಸುವ ಗುರಿ ಹೊಂದಿರುವ ಹೊಸ ಕೈಪಿಡಿಯನ್ನು ಬಿಡುಗಡೆ ಮಾಡಿತು. ಈ ಕೈಪಿಡಿ ಪ್ರಕಾರ ಇನ್ಮುಮುಂದೆ ಕೋರ್ಟ್ ತೀರ್ಪಲ್ಲಿ ಹೌಸ್‌ವೈಫ್, ಹಾದರಗಿತ್ತಿ, ವೇಶ್ಯೆ ಮುಂತಾದ ಪದಗಳನ್ನು ತೀರ್ಪು ಹಾಗೂ ಆದೇಶ ಪ್ರಕಟಣೆಗಳಲ್ಲಿ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ.

ಇದರ ಬದಲಾಗಿ ಕೆಲವು ಗೌರವ ಸೂಚಕ ಪದಗಳನ್ನು ಪ್ರಕಟಿಸಲಾಗಿದೆ. ‘ಮಹಿಳೆಯ ಚಾರಿತ್ರ್ಯ, ಆಕೆಯ ಉಡುಗೆ-ತೊಡುಗೆ, ಜೀವನ ಶೈಲಿ ಆಧರಿಸಿ ಕೆಲವು ಪದಗಳನ್ನು ಬಳಸಲಾಗುತ್ತಿದೆ. ಅವು ಸೂಕ್ತ ಎನ್ನಿಸುವುದಿಲ್ಲ. ಹೀಗಾಗಿ ಅಂಥ ಪದ ತೆಗೆದುಹಾಕಿ ಗೌರವಸೂಚಕ ಪದ ಪ್ರಕಟಿಸಲಾಗಿದೆ’ ಎಂದು ಕೋರ್ಟ್ ಹೇಳಿದೆ.

ಇದೇ ವೇಳೆ ‘ಹಳೆಯ ತೀರ್ಪು ಆದೇಶಗಳಲ್ಲಿ ಕೆಲವು ಮಹಿಳೆಯರ ಬಗ್ಗೆ ರೂಢಿಗತ ಅಥವಾ ಊಹಾತ್ಮಕ ಪದಗಳಿದ್ದವು. ಇಂಥವು ಇನ್ನು ಇರುವುದಿಲ್ಲ’ ಎಂದಿದೆ.
30 ಪುಟಗಳ ಹೊಸ ಕೈಪಿಡಿಯ ಅನ್ವಯ, ‘ವೇಶ್ಯೆ’ ಎಂಬ ಪದದ ಬದಲು ಇನ್ನು ‘ಲೈಂಗಿಕ ಕಾರ್ಯಕರ್ತೆಯರು’ ಎಂದು ಕರೆಯಲಾಗುವುದು.

ಹಾದರಗಿತ್ತಿ ಬದಲು ಮಹಿಳೆ’ ಎಂದು ಬಳಸಲಾಗುವುದು. ‘ಕೀಪ್’ ಎಂಬ ಪದದ ಬದಲಾಗಿ, ‘ವ್ಯಕ್ತಿಯೊಬ್ಬ ತನ್ನ ವೈವಾಹಿಕ ಜೀವನದ ಹೊರತಾಗಿ ಮಹಿಳೆಯೊಂದಿಗೆ ಹೊಂದಿರುವ ಪ್ರೀತಿ ಅಥವಾ ಲೈಂಗಿಕ ಸಂಬಂಧ’ ಎಂದು ಬಳಸಲಾಗುವುದು. ‘ಚುಡಾಯಿಸುವುದು’ ಎನ್ನುವ ಪದದ ಬದಲಾಗಿ ಇನ್ನು ‘ಬೀದಿ ಲೈಂಗಿಕ ಕಿರುಕುಳ’ ಎಂದು ಬಳಸಲಾಗುವುದು.

‘ಫ್ಯಾಗಟ್’ ಎಂಬ ಪದದ ಬದಲಾಗಿ ವ್ಯಕ್ತಿಯ ಲೈಂಗಿಕ ಆಸಕ್ತಿಯ ಕುರಿತಾದ ನಿರ್ದಿಷ್ಟ ಪದ ಬಳಸಲಾಗುವುದು. ‘ಹೌಸ್‌ ವೈಫ್’ ಎಂಬ ಪದದ ಬದಲಾಗಿ ‘ಹೌಸ್‌ಮೇಕರ್‌’ (ಮನೆ ಮುನ್ನಡೆಸುವವಳು) ಎಂದು ಬಳಸಲಾಗುವುದು.

‘ಮಿಸ್ಟೆಸ್’ ಎಂಬ ಪದವನ್ನು ಇನ್ನು ‘ಪುರುಷನೊಬ್ಬನ ಜತೆ ಆತನ ವೈವಾಹಿಕ ಸಂಬಂಧಕ್ಕೆ ಹೊರತಾಗಿ ಮಹಿಳೆಯೊಬ್ಬಳು ಹೊಂದಿರುವ ಪ್ರೀತಿ ಅಥವಾ ಲೈಂಗಿಕ ಸಂಬಂಧ’ ಎಂದು ಬಳಸಲಾಗುವುದು. ‘ಬಾಸ್ಟರ್ಡ್’ ಎಂಬ ಪದದ ಬದಲಾಗಿ ‘ವೈವಾಹಿಕ ಸಂಬಂಧಕ್ಕೆ ಹೊರತಾಗಿ ಜನಿಸಿದ ಮಗು ಅಥವಾ ಮಗುವಿನ ಪೋಷಕರು ಮದುವೆಯಾಗಿಲ್ಲ’ ಎಂದು ಬಳಸಲಾಗುವುದು ಎಂದು ತಿಳಿಸಲಾಗಿದೆ.

Tags: #Supreme Court #centralgovtBJP leader's murder case - High Court allows witness of apology
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram