ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

BAN v IND 2nd Test : ಕುಲ್ದೀಪ್‌ ಡ್ರಾಪ್‌ ಔಟ್ , ನಂಬಲಸಾಧ್ಯ – ಸುನೀಲ್‌ ಗವಾಸ್ಕರ್‌

Namratha Rao by Namratha Rao
December 22, 2022
in ಕ್ರಿಕೆಟ್, News, Newsbeat, Sports
Sunil Gavaskar

Sunil Gavaskar

Share on FacebookShare on TwitterShare on WhatsappShare on Telegram

BAN v IND 2nd Test : ಕುಲ್ದೀಪ್‌ ಡ್ರಾಪ್‌ ಔಟ್ , ನಂಬಲಸಾಧ್ಯ – ಸುನೀಲ್‌ ಗವಾಸ್ಕರ್‌

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಿಂದ ಕುಲ್ದೀಪ್‌ ಯಾದವ್‌ ಅವರನ್ನ ತಂಡದಿಂದ ಕೈಬಿಟ್ಟಿರುವ ಬಗ್ಗೆ ಕೋಟ್ಯಾಂತರ ಕ್ರಿಕೆಟ್‌ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌ ಸಹ ಈ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ʼಪಂದ್ಯ ಶ್ರೇಷ್ಠʼ ಪ್ರಶಸ್ತಿ ಪಡೆದ ಆಟಗಾರನನ್ನ ಕೈಬಿಟ್ಟಿರುವುದು ನಂಬಲಸಾಧ್ಯʼ ಎಂಬುದನ್ನ ಸಹಜವಾಗಿ ಹೇಳಬಹುದು. ಆದರೆ ಪ್ರಥಮ ಟೆಸ್ಟ್‌ನಲ್ಲಿ ಎಂಟು ವಿಕೆಟ್‌ಗಳನ್ನು ಪಡೆದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನ ಪಡೆದ ಆಟಗಾರನ್ನ ತಂಡದಿಂದ ಕೈಬಿಟ್ಟಿರುವುದು ನಂಬಲಾಗದ ಸಂಗತಿ.

ತಂಡದಲ್ಲಿ ನಿಮಗೆ ಇನ್ನೂ ಇಬ್ಬರು ಸ್ಪಿನ್ನರ್‌ಗಳಿದ್ದರು, ಇವರಿಬ್ಬರಲ್ಲಿ ಒಬ್ಬರನ್ನು ಡ್ರಾಪ್‌ ಮಾಡಬಹುದಿತ್ತು. ಆದರೆ ಎಂಟು ವಿಕೆಟ್‌ಗಳನ್ನು ಕಬಳಿಸಿದ ಆಟಗಾರನನ್ನ ಗೌರವದಿಂದ ಆಡಿಸಬೇಕಿತ್ತು ಎಂದು ಗವಾಸ್ಕರ್ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ತಿಳಿಸಿದರು.

ಕಠಿಣ ನಿರ್ಧಾರವಾಗಿದೆ:
ಕುಲ್ದೀಪ್‌ ಯಾದವ್‌ ಅವರನ್ನ ಪ್ಲೇಯಿಂಗ್‌ ಇಲವೆನ್‌ನಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿದೆ ಎಂದು ಭಾರತ ತಂಡದ ನಾಯಕ ಕೆಎಲ್‌ ರಾಹುಲ್‌ ತಿಳಿಸಿದ್ದಾರೆ. ಟಾಸ್‌ ವೇಳೆ ಮಾತನಾಡಿದ ಅವರು, ಕುಲ್ದೀಪ್‌ ಅವರನ್ನ ತಂಡದಿಂದ ಬಿಟ್ಟಿರುವುದು ಕಠಿಣ ನಿರ್ಧಾರವಾಗಿದೆ. ಆದರೆ ಅಶ್ವಿನ್‌ ಮತ್ತು ಅಕ್ಸರ್‌ ಪಟೇಲ್‌ ಸ್ಪಿನ್‌ ಮಾಡಬಲ್ಲರು, ಇದರಿಂದಾಗಿ ಕುಲ್ದೀಪ್‌ ಬದಲಿಗೆ ಉನಾದ್ಕಟ್‌ ಅವರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದು ಉನಾದ್ಕಟ್‌ ಅವರಿಗೆ ಸಿಗುತ್ತಿರುವ ಉತ್ತಮ

ಅವಕಾಶವಾಗಿದೆ ಎಂದರು.
ಮೊದಲ ಟೆಸ್ಟ್‌ನಲ್ಲಿ ಕುಲ್ದೀಪ್‌ ಯಾದವ್‌ ಆಲ್ರೌಂಡ್‌ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಉಪಯುಕ್ತ 40 ರನ್‌ಗಳಿಸಿದ್ದ ಕುಲ್ದೀಪ್‌, 5 ವಿಕೆಟ್‌ ಪಡೆದು ತಂಡಕ್ಕೆ ಮುನ್ನಡೆ ತಂದುಕೊಟ್ಟಿದ್ದರು. ಅಲ್ಲದೇ ಎರಡನೇ ಇನ್ನಿಂಗ್ಸ್‌ನಲ್ಲೂ ಸಹ 3 ವಿಕೆಟ್‌ ಪಡೆದಿದ್ದರು. ಪರಿಣಾಮ ಮೊದಲ ಟೆಸ್ಟ್‌ನಲ್ಲಿ ಭಾರತ 188 ರನ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಅಲ್ಲದೇ ಆಲ್ರೌಂಡ್‌ ಪ್ರದರ್ಶನ ನೀಡಿದ್ದ ಕುಲ್ದೀಪ್‌, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನ ಸಹ ಪಡೆದಿದ್ದರು.

Tags: #saakshatvBAN v IND 2nd TestKuldeep Yadavsunil gavaskar
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram