ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

BAN v IND ODI Series : ತಮೀಮ್‌ ಇಕ್ಬಾಲ್‌ ಗೆ ಗಾಯ , ಲಿಟನ್‌ ದಾಸ್‌ ನಾಯಕತ್ವ..!!

Namratha Rao by Namratha Rao
December 3, 2022
in ಕ್ರಿಕೆಟ್, News, Newsbeat, Sports
bangladesh team india
Share on FacebookShare on TwitterShare on WhatsappShare on Telegram

BAN v IND ODI Series : ತಮೀಮ್‌ ಇಕ್ಬಾಲ್‌ ಗೆ ಗಾಯ , ಲಿಟನ್‌ ದಾಸ್‌ ನಾಯಕತ್ವ..!!

ಟೀಂ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಎರಡು ದಿನಗಳಷ್ಟೇ ಬಾಕಿಯಿರುವ ಬೆನ್ನಲ್ಲೇ ಬಾಂಗ್ಲಾದೇಶ ತಂಡದ ನಾಯಕತ್ವದ ಜವಾಬ್ದಾರಿಯನ್ನ ಲಿಟನ್‌ ದಾಸ್‌ ಅವರಿಗೆ ನೀಡಲಾಗಿದೆ.

Related posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

August 28, 2026
ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

August 28, 2026

ಬಾಂಗ್ಲಾ ತಂಡದ ಹಿರಿಯ ಆಟಗಾರ ತಮೀಮ್‌ ಇಕ್ಬಾಲ್‌ ಅವರು ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನ ಮುನ್ನಡೆಸಬೇಕಿತ್ತು. ಆದರೆ ಅಭ್ಯಾಸ ಪಂದ್ಯದ ವೇಳೆ ತಮೀಮ್‌ ಇಕ್ಬಾಲ್‌ ಗಾಯಗೊಂಡ ಪರಿಣಾಮ ಏಕದಿನ ಸರಣಿಯಿಂದ ಹೊರಗುಳಿಯಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ(ಬಿಸಿಬಿ), ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಬಾಂಗ್ಲಾ ತಂಡವನ್ನ ಮುನ್ನಡೆಸುವ ಜವಾಬ್ದಾರಿಯನ್ನ ಲಿಟನ್‌ ದಾಸ್‌ ಅವರಿಗೆ ನೀಡಿದೆ.

ಬಾಂಗ್ಲಾದೇಶ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ ಆಗಿರುವ ಲಿಟನ್‌ ದಾಸ್‌, ಒಂದು ಬಾರಿ ತಂಡವನ್ನ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಹಿಂದೆ 2021ರ ಏಪ್ರಿಲ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧ ಆಕ್ಲೆಂಡ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ತಂಡದ ನಾಯಕನಾಗಿದ್ದರು.

ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ್ದ ಲಿಟನ್‌ ದಾಸ್‌, ಗೋಲ್ಡನ್‌ ಡಕ್‌ ಆಗಿ ನಿರಾಸೆ ಅನುಭವಿಸಿದ್ದರು. ಅಲ್ಲದೇ ಬಾಂಗ್ಲಾದೇಶ 65 ರನ್‌ಗಳ ಅಂತರದಿಂದ ಈ ಪಂದ್ಯವನ್ನ ಸೋತಿತ್ತು. ಆದರೆ ಇದೀಗ ಮತ್ತೊಮ್ಮೆ ತಂಡವನ್ನ ಮುನ್ನಡೆಸುವ ಜವಾಬ್ದಾರಿ ಲಿಟನ್‌ ದಾಸ್‌ ಅವರಿಗೆ ಸಿಕ್ಕಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಡಿಸೆಂಬರ್‌ 4ರಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಢಾಕಾದಲ್ಲಿ ನಡೆಯಲಿದ್ದು, ಇದಕ್ಕಾಗಿ ಎರಡು ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ.

Tags: #saakshatvBAN v IND ODI SeriesCricket
ShareTweetSendShare
Join us on:

Related Posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

by Shwetha
August 28, 2026
0

ಆನ್‌ಲೈನ್ ವೇದಿಕೆಗಳ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಹಾಗೂ ಆಕರ್ಷಕವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ...

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಒಂದು ನೊಂದಾಯಿತ ಸಂಸ್ಥೆಯಲ್ಲ ಎಂದು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯನ್ನು ಕಾನೂನಾತ್ಮಕ ಚೌಕಟ್ಟಿಗೆ ತರುವಂತೆ ಬಹಿರಂಗ ಸವಾಲು ಹಾಕಿದ್ದಾರೆ....

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

by Shwetha
August 28, 2026
0

ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಕಾಕ್ರೋಚ್ ಜನತಾ ಪಾರ್ಟಿ ಅಥವಾ ಸಿಜೆಪಿ ಚುನಾವಣಾ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram