ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

BAN va IND : ಟೆಸ್ಟ್‌ ಸರಣಿಗೆ ಬಾಂಗ್ಲಾ ತಂಡ ಪ್ರಕಟ

Namratha Rao by Namratha Rao
December 9, 2022
in ಕ್ರೀಡೆ, News, Newsbeat
bangla test crciket
Share on FacebookShare on TwitterShare on WhatsappShare on Telegram

BAN va IND : ಟೆಸ್ಟ್‌ ಸರಣಿಗೆ ಬಾಂಗ್ಲಾ ತಂಡ ಪ್ರಕಟ

ತವರಿನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಏಕದಿನ ಸರಣಿ ಗೆಲುವಿನ ಸಂಭ್ರಮದಲ್ಲಿರುವ ಬಾಂಗ್ಲಾದೇಶ, ಟೀಂ ಇಂಡಿಯಾ ವಿರುದ್ಧ ಟೆಸ್ಟ್‌ ಸರಣಿಗೆ 17 ಆಟಗಾರರ ತಂಡವನ್ನ ಪ್ರಕಟಿಸಿದೆ.

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026

ಬಾಂಗ್ಲಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಮುಶ್ಫಿಕರ್‌ ರಹೀಮ್‌, ಯಾಸಿರ್‌ ಅಲಿ ಹಾಗೂ ತಸ್ಕಿನ್‌ ಅಹ್ಮದ್‌ ಅವರು ಟೆಸ್ಟ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದು, ಯುವ ಆಟಗಾರ ಝಾಕಿರ್‌ ಹಸನ್‌ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅತಿಥೇಯ ಬಾಂಗ್ಲಾದೇಶ ಹಾಗೂ ಭಾರತ ನಡುವಿನ ಟೆಸ್ಟ್‌ ಸರಣಿ ಡಿ.14 ರಿಂದ ಆರಂಭಗೊಳ್ಳಲಿದ್ದು, ಮೊದಲ ಪಂದ್ಯ ಚಿತಗಾಂಗ್‌ನಲ್ಲಿ ನಡೆಯಲಿದೆ.

ಝಾಕಿರ್‌ ಹಸನ್‌ ಅತ್ಯಂತ ಪ್ರತಿಭಾನ್ವಿತ ಆಟಗಾರನಾಗಿದ್ದು, ಅತ್ಯುತ್ತಮ ಫಾರ್ಮ್‌ನಲ್ಲಿರುವ ಯುವ ಆಟಗಾರ ಈ ಆವೃತ್ತಿಯ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ್ದಾನೆ. ಕಳೆದ ವಾರ ನಡೆದ ಭಾರತ ಎ ತಂಡದ ವಿರುದ್ಧದ ಪಂದ್ಯದಲ್ಲೂ ಈತ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಈತನನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಾಂಗ್ಲಾದೇಶ ತಂಡದ ಚೀಫ್‌ ಸೆಲೆಕ್ಟರ್‌ ಮಿನ್ಹಾಜುಲ್ ಅಬೆದಿನ್ ತಿಳಿಸಿದ್ದಾರೆ.

ಉಳಿದಂತೆ ಕಳೆದ ಜೂನ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿ ಬಳಿಕ ಮುಶ್ಫಿಕರ್‌ ರಹೀಮ್‌, ಯಾಸಿರ್‌ ಅಲಿ ಹಾಗೂ ತಸ್ಕಿನ್‌ ಅಹ್ಮದ್‌ ಅವರು ಟೆಸ್ಟ್‌ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಮುಶ್ಫಿಕರ್‌ ರಹೀಮ್‌ ಹಜ್‌ ಯಾತ್ರೆ ಹಿನ್ನೆಲೆಯಲ್ಲಿ ತಂಡದ ಹೊರಗುಳಿದಿದ್ದರೆ. ಯಾಸಿರ್‌ ಅಲಿ ಹಾಗೂ ಟಸ್ಕಿನ್‌ ಅಹ್ಮದ್‌ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರು.

ಇನ್ನೂ ಗಾಯದ ಸಮಸ್ಯೆಯಿಂದ ODI ಸರಣಿಯಿಂದ ಹೊರಗುಳಿದಿರುವ ತಮೀಮ್‌ ಇಕ್ಬಾಲ್‌ ಸಂಪೂರ್ಣ ಗುಣಮುಖವಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಉಳಿದಂತೆ ಮೊಸೆದ್ದಿಕ್‌ ಹೊಸೈನ್‌, ಮುಸ್ತಫಿಜು಼ರ್‌ ರಹಮಾನ್‌ ಅವರುಗಳು ಟೆಸ್ಟ್‌ ತಂಡದಿಂದ ಹೊರಗುಳಿದಿದ್ದಾರೆ.

ಬಾಂಗ್ಲಾದೇಶ ಟೆಸ್ಟ್‌ ತಂಡ:
ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಶ್ಫಿಕರ್ ರಹೀಮ್, ಶಾಕಿಬ್ ಅಲ್ ಹಸನ್(ನಾಯಕ), ಲಿಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಸೈಯದ್ ಖಲೀದ್ ಅಹ್ಮದ್, ಎಬ್ದೂತ್‌ ಹೊಸೈನ್‌, ಶೊರಿಫುಲ್‌ ಇಸ್ಲಾಮ್, ಝಾಕಿರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನಾಮುಲ್ ಹಕ್.

BAN va IND test cricket , india , bangladesh , saakshatv

Tags: #saakshatvBAN va IND test cricketBangladeshindia
ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram