Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ

Mahesh M Dhandu by Mahesh M Dhandu
March 22, 2022
in Hale Mysore, Newsbeat
bhagavad gita Saaksha Tv
Share on FacebookShare on TwitterShare on WhatsappShare on Telegram

Bangalore | ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ

ಬೆಂಗಳೂರು : ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ  ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.

Related posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023

ಇಂದು ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಚರಣ್ ಬ್ಯಾಂಕ್ ಶಾಖೆಯ ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ ಹಣವನ್ನು ಗಳಿಸುವ ಉದ್ದೇಶದ ಬ್ರಿಟೀಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ ಅದನ್ನು ಹೇಳಿದರೆ ತಪ್ಪಾಗಲಾರದು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ. ಏಕೆಂದರೆ ಅದರಲ್ಲಿ ಯಾವ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇರಲಿಲ್ಲ. ಯಾವ ಭೇದಬಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು, ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಹಾಗೂ ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ.

ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಯಿತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು, ಏಕೆಂದರೆ ಅದರಿಂದಾಗಿ ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ, ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ ಇದೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಹಣ ಮುಖ್ಯ ಆದರೆ ಹಣವನ್ನು ಹೇಗಾದರೂ ಗಳಿಸಲೇಬೇಕು ಎನ್ನುವಂತಹ ಹಪಾಹಪಿತನ ದುರಾಸೆಯನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಯಾವ ಮಾರ್ಗದಿಂದಲಾದರೂ ಹಣ ಗಳಿಸಬೇಕು ಎನ್ನುವ ದುರಾಸೆ ಹೆಚ್ಚಾಗಿದೆ. ಆಸೆ ಇರಬೇಕು ನಿಜ ಆದರೆ ದುರಾಸೆ ಶುರುವಾದರೆ ವ್ಯವಸ್ಥೆಯಲ್ಲಿನ ಶಿಥಿಲತೆ ಶುರುವಾಗುತ್ತದೆ. ನಮಗೆ ಬೇಕಾಗಿರುವುದು ಧರ್ಮಮಾರ್ಗದಿಂದ ಗಳಿಸಿದಂತ ಹಣ ಮಾತ್ರ. ಈ ಹಿನ್ನಲೆಯಲ್ಲಿ ನಾವು ಆಧ್ಯಾತಿಕ ತಳಹದಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವದತ್ತ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದರು.

bangalore-Bhagavad-Gita Vishweshwar Hegde Kageri  saaksha tv

ಚರಣ್ ಬ್ಯಾಂಕ್ ಕಳೆದ 25 ವರ್ಷಗಳಲ್ಲಿ ಬಹಳಷ್ಟನ್ನು ಸಾಧಿಸಿದೆ. ಹಣಕಾಸಿನ ಸಂಸ್ಥೆ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳುವುದು ಬಹಳ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಬಹಳಷ್ಟು ಸಾಧಿಸುವುದನ್ನು ನಾವು ಕಂಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಅನುಭವವನ್ನು ಹೊಂದಿರುವಂತಹ ದ್ವಾರಕಾನಾಥ್ ನೇತೃತ್ವದ ಚರಣ್ ಬ್ಯಾಂಕ್ ಜನರಲ್ಲಿ ವಿಶ್ವಾರ್ಹತೆಯನ್ನು ಗಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷರಾದ ಶುಭಪ್ರದ ಇಟಗಿ ಉಪಸ್ಥಿತರಿದ್ದರು. bangalore-Bhagavad-Gita Vishweshwar Hegde Kageri

Tags: #Saaksha TVbangalorevishweshwara hegde kageri
ShareTweetSendShare
Join us on:

Related Posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

by Naveen Kumar B C
March 24, 2023
0

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ… ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ ...

Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

by Naveen Kumar B C
March 24, 2023
0

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. ಆಟವಾಡುತ್ತಾ 8 ತಿಂಗಳ ಮಗು ಉಂಗುರ ನುಂಗಿದ ಪರಿಣಾಮ...

rape

Delhi school : ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….

by Naveen Kumar B C
March 24, 2023
0

ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್…. ದೆಹಲಿಯ  ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್...

IND vs PAK

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

by Naveen Kumar B C
March 24, 2023
0

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್… ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023...

Rahul Gandhi

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’

by Naveen Kumar B C
March 24, 2023
0

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram