ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ದಲಿತ ಸಂಘಟನೆಗಳ ಬೃಹತ್ ಮೆರವಣಿಗೆ.. ವಿದ್ಯಾರ್ಥಿಗಳ ಬೆಂಬಲ

Mahesh M Dhandu by Mahesh M Dhandu
February 19, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Bangalore | ದಲಿತ ಸಂಘಟನೆಗಳ ಬೃಹತ್ ಮೆರವಣಿಗೆ.. ವಿದ್ಯಾರ್ಥಿಗಳ ಬೆಂಬಲ Bangalore- DALIT ORGANISATIONS HELD MARCH saaksha tv

ಬೆಂಗಳೂರು : ಅಂಬೇಡ್ಕರ್ ಫೋಟೋ ತೆರವು ಮಾಡಿಸಿದ ಆರೋಪದ ಮೇಲೆ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಜಾಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲದ ವಿದ್ಯಾರ್ಥಿಗಳ ಒಕ್ಕೂಟಗಳು ಮತ್ತು ದಲಿತ ಸಂಘಟನೆಗಳು ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. 

Related posts

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026
2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

July 29, 2026

ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಬೆಂಗಳೂರು ವಿವಿಯಿಂದ ಮೆರವಣಿಗೆ ಮೂಲಕ ವಿದ್ಯಾರ್ಥಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಸೇರಿಕೊಂಡರು. ಅಲ್ಲಿ ರಾಜ್ಯದ ವಿವಿಧ ಆಗಮಿಸಿದ್ದ ವಿವಿಧ ದಲಿತ ಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ರು. ಅಲ್ಲಿಂದ  ಆನಂದ್ ರಾವ್ ವೃತ್ತದ ಮೇಲ್ ಸೇತುವೆ ಮೂಲಕ ಬೃಹತ್ ಮೆರವಣಿಗೆ ಹೊರಟರು.

Bangalore- DALIT ORGANISATIONS HELD MARCH  saaksha tv

ಸಾವಿರಾರು ಮಂದಿ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ಹೊರಟಿದ್ದರಿಂದ ಮೇಲುಸೇತುವೆಯಲ್ಲಿ ವಾಹನ ಸಂಚಾರ ಕೆಲಕಾಲ ಅಸ್ಥವ್ಯಸ್ಥಗೊಂಡಿತ್ತು.

ಇತ್ತ ಪ್ರತಿಭಟನಾಕಾರರು ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟಿದ್ದು ಮಾರ್ಗ ಮಧ್ಯದ ಫ್ರೀಡಂ ಪಾರ್ಕ್ ಬಳಿ ಪೊಲೀಸರು ತಡೆದರು.

 ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಆರಂಭವಾಗಿರುವ ರ್ಯಾಲಿಯಲ್ಲಿ ನಟ ಚೇತನ್, ದಲಿತ ಮುಖಂಡರಾದ, ಹೆಣ್ಣೂರು ಶ್ರೀನಿವಾಸ್, ಮಾವಳ್ಳಿ ಶಂಕರ್. ಎಂ ವೆಂಕಟಸ್ವಾಮಿ, ಜಿಗಣಿ ಶಂಕರ್, ಕೇಶವಮೂರ್ತಿ ಇನ್ನಿತರ ಮುಖಂಡರು ಭಾಗವಹಿಸಿದ್ದರು.

Tags: #Saaksha TVbangalore
ShareTweetSendShare
Join us on:

Related Posts

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

by admin
July 29, 2026
0

29-07-2026 ಬುಧವಾರ ಗುರು ಪೂರ್ಣಿಮೆ. ಈ ಶುಭ ದಿನದಂದು ಮಹರ್ಷಿ ವೇದ ವ್ಯಾಸರು ಜನಿಸಿದ ಕಾರಣ ಇದನ್ನು ವ್ಯಾಸ ಜಯಂತಿ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram