ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ದಿ. ಡಾ.ಆರ್. ಎನ್. ಶೆಟ್ಟಿ ಸ್ಮಾರಕ ಔದ್ಯಮಿಕ ಸಾಧಕ ಪ್ರಶಸ್ತಿ ಪ್ರಧಾನ

Mahesh M Dhandu by Mahesh M Dhandu
May 2, 2022
in Newsbeat, State, ಬೆಂಗಳೂರು
bangalore-Dr.R. N. Shetty Memorial Industrial Achievement Award saaksha tv

bangalore-Dr.R. N. Shetty Memorial Industrial Achievement Award saaksha tv

Share on FacebookShare on TwitterShare on WhatsappShare on Telegram

Bangalore | ದಿ. ಡಾ.ಆರ್. ಎನ್. ಶೆಟ್ಟಿ ಸ್ಮಾರಕ ಔದ್ಯಮಿಕ ಸಾಧಕ ಪ್ರಶಸ್ತಿ ಪ್ರಧಾನ

ಬೆಂಗಳೂರು : ಸಮಾಜದಲ್ಲಿ ಸಮಾಜ ಸೇವೆ ಮಾಡಿದವರಿಗೆ ಗೌರವ ಸಿಗುವುದು ತುಂಬಾ ಕಡಿಮೆ. ಅಧಿಕಾರದಲ್ಲಿರುವವರಿಗೆ ಮತ್ತು ಅತೀ ಶ್ರೀಮಂತರಿಗೆ ಗೌರವ ಹೆಚ್ಚು.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಆದ್ರೆ ದಿ. ಡಾ. ಆರ್ ಎನ್. ಶೆಟ್ಟಿಯವರ ಸಮಾಜ ಸೇವೆಯನ್ನು ಗುರುತಿಸಿ ಅವರ ಪ್ರತಿಮೆ ಅನಾವರಣೆಗೊಳಿಸಿರುವುದು ಶ್ಲಾಘನೀಯ ಎಂದು ನಿವೃತ್ತ ಲೋಕಾಯುಕ್ತ ಎಸ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಬೆಂಗಳೂರಿನ ಬಂಟರ ಸಂಘದ ಆವರಣದಲ್ಲಿ ದಿ. ಡಾ. ಆರ್.ಎನ್. ಶೆಟ್ಟಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಮಾತನಾಡಿದ ಅವರು, ಆರ್.ಎನ್. ಶೆಟ್ಟಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯ. ಹೆಚ್ಚು ಓದಿಲ್ಲದಿದ್ರೂ ತಮ್ಮ ಅನುಭವಗಳಿಂದ ಯಶಸ್ಸನ್ನು ಸಾಧಿಸಿದ್ದರು.

ಜೊತೆಗೆ ದಾನ – ಧರ್ಮಗಳ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿದ್ದರು. ಅವರ ಸಾಧನೆ, ಸಮಾಜ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಅವರು ಹೇಳಿದ್ರು.

ಇದೇ ವೇಳೆ, ದಿ. ಡಾ. ಆರ್.ಎನ್. ಎಸ್. ಶೆಟ್ಟಿ ಸ್ಮಾರಕ ಔದ್ಯಮಿಕ ಸಾಧಕ ಪ್ರಶಸ್ತಿಯನ್ನು ಮುಂಬೈನ ಹೇರಂಬ ಇಂಡಸ್ಟ್ರೀಸ್ ನ ಚೇರ್ ಮೆನ್ ಸದಾಶಿವ ಕೆ.ಶೆಟ್ಟಿ ಮತ್ತು ದಿ. ಸುಶೀಲಾ ಪಿ.ಶೆಟ್ಟಿ ಸ್ಮಾರಕ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಕರ್ನಾಟಕ ಮಹಿಳಾ ದಕ್ಷತ ಸಮಿತಿಯ ಅಧ್ಯಕ್ಷರಾದ ಶರಣ್ಯ ಎಸ್. ಹೆಗ್ಗೆ ಅವರಿಗೆ ನೀಡಿ ಗೌರವಿಸಲಾಯಿತ್ತು.

bangalore-Dr.R. N. Shetty Memorial Industrial Achievement Award  saaksha tv

ಇನ್ನು ಗಿರೀಶ್ ರೈ ಬರೆದಿರುವ ಪ್ರಜಾಪ್ರಭುತ್ವ -ಬಂಟ ಜನಪ್ರತಿನಿಧಿಗಳು ಎಂಬ ಪುಸ್ತಕವನ್ನು ನಿವೃತ್ತ ಲೋಕಾಯುಕ್ತರಾದ ಎಸ್. ಸಂತೋಷ್ ಹೆಗ್ಡೆ ಅವರು ಬಿಡುಗಡೆಗೊಳಿಸಿದ್ರು. ಅಲ್ಲದೆ, ಕಾರ್ಯಕ್ರಮದಲ್ಲಿ ಕರಾವಳಿಯ ಬಿಸು ಪರ್ಬ (ಯುಗಾದಿ) ಆಚರಣೆಯನ್ನು ಮಾಡಲಾಯಿತ್ತು.

ಕಾರ್ಯಕ್ರಮದಲ್ಲಿ ಗೌರವ ಆತಿಥಿಯಾಗಿ ಜಸ್ಟೀಸ್ ಎಸ್. ವಿಶ್ವಜಿತ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿ ಮಧುಕರ ಎಮ್. ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

bangalore-Dr.R. N. Shetty Memorial Industrial Achievement Award

Tags: #Saaksha TVbangaloreR N shettysanthosh hegde
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram