ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore FC | ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು!

Mahesh M Dhandu by Mahesh M Dhandu
September 19, 2022
in Newsbeat, Sports, ಕ್ರೀಡೆ
Bangalore FC

Bangalore FC

Share on FacebookShare on TwitterShare on WhatsappShare on Telegram

Bangalore FC | ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು!

ಡುರಾಂಡ್ ಕಪ್ ಫೈನಲ್ ನಲ್ಲಿ ಜಯದ ಮಾಲೆ

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

ಮುಂಬೈ ಸಿಟಿ ಎಫ್ ಸಿ ವಿರುದ್ಧ ಜಯಭೇರಿ

ಚೊಚ್ಚಲ ಪ್ರಶಸ್ತಿ ಗೆದ್ದ ಬೆಂಗಳೂರು ಎಫ್ ಸಿ

2 -1 ರಿಂದ ಮುಂಬೈ ಎಫ್ ಸಿ ವಿರುದ್ಧ ಗೆಲುವು

Durand Cup ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಬೆಂಗಳೂರು ಎಫ್ ಸಿ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟಕ್ಕೇರಿದೆ.  

ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಬೆಂಗಳೂರು 2-1 ರಿಂದ ಮುಂಬೈ ಸಿಟಿ ಎಫ್ ಸಿ ತಂಡವನ್ನು ಸೋಲಿಸಿದೆ. ಇದರೊಂದಿಗೆ ಚೊಚ್ಚಲ ಪ್ರಶಸ್ತಿಯನ್ನು ಬೆಂಗಳೂರು ಎಫ್ ಸಿ ಎತ್ತಿ ಸಂಭ್ರಮಿಸಿದೆ.

ಬೆಂಗಳೂರು ತಂಡ ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೋಲು ಬಾರಿಸುವ ಲೆಕ್ಕಾಚಾರವನ್ನು ಹಾಕಿಕೊಂಡಿತು.

ತಂಡದ ಕನಸಿಗೆ 11ನೇ ನಿಮಿಷದಲ್ಲಿ ಎಸ್.ನಾರಾಯಣ್ ಗೋಲು ಬಾರಿಸಿ ತಂಡಕ್ಕೆ 1-0 ಮುನ್ನಡೆ ದೊರಕಿಸಿ ಕೊಡುವಲ್ಲಿ ಸಫಲರಾದರು.

Bangalore FC
Bangalore FC

ಇದೇ ಅವಧಿಯಲ್ಲಿ ಮುಂಬೈ ತಂಡದ ಪರ ಅಪುಯಾ ಗೋಲು ಬಾರಿಸಿ ಮಿಂಚಿದರು. ಪರಿಣಾಮ ಉಭಯ ತಂಡಗಳು ಸಮಬಲ ಸಾಧಿಸಿದರು.

ಎರಡನೇ ಅವಧಿಯ 61ನೇ ನಿಮಿಷದಲ್ಲಿ ಬೆಂಗಳೂರು ತಂಡದ ಅಲಾನ್ ಅಮೋಘ ಆಟದ ಪ್ರದರ್ಶನ ನೀಡಿ ಗಮನ ಸೆಳೆದರು. ಅಲ್ಲದೆ ತಂಡದ ಗೋಲಿನ ಖಾತೆಗೆ ಮತ್ತೊಂದು ಗೋಲು ಸೇರಿಸಿದರು.

ಇಲ್ಲಿಂದ ಬೆಂಗಳೂರು ತಂಡ ಹಿಂತಿರುಗಿ ನೋಡಲೇ ಇಲ್ಲ. ಎದುರಾಳಿ ತಂಡದ ರಣ ತಂತ್ರವನ್ನು ಮೆಟ್ಟಿನಿಂತು ಆಟವಾಡಿದ ಬೆಂಗಳೂರು ಮೊದಲ ಬಾರಿಗೆ ಟ್ರೋಫಿ ಎತ್ತಿ ಸಂಭ್ರಮಿಸಿದರು.

Tags: #Saaksha TVBangalore FCBFCDurand Cup
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram