ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನಲ್ಲಿ ಯುವತಿಯರ ಪುಂಡಾಟ- SI ಮೇಲೆ ಕಾರು ಹತ್ತಿಸಲು ಯತ್ನಿಸಿ ಎಸ್ಕೇಪ್…

admin by admin
April 19, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಬೆಂಗಳೂರಿನಲ್ಲಿ ಕೊರೋನಾ ಹಿನ್ನೆಲೆ ಲಾಕ್ ಡೌನ್ ನಲ್ಲಿ ಚೆಕ್ ಫೋಸ್ಟ್ ನಲ್ಲಿ ಕೆಲಸ ಮಾಡುತಿದ್ದ ಪೊಲೀಸರ ಮೇಲೆ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಗರದ ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್​​ ಬಳಿ ಯುವತಿಯರು ಪುಂಡಾಟ ನಡೆಸಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಅಡ್ಡಾ ದಿಡ್ಡಿ ಕಾರು​ ಡ್ರೈವಿಂಗ್ ಮಾಡ್ತಿದ್ದ ಯುವತಿಯರನ್ನ ಕಂಡು ಜೆ.ಬಿ. ನಗರ ಪೊಲೀಸರೇ ದಂಗಾಗಿದ್ದು, 1 ಕಿಲೋಮೀಟರ್ ದೂರ ಚೇಸ್ ಮಾಡಿ ತಡೆದಿದ್ದಾರೆ. ಈ ವೇಳೆ ನಮ್ಮ ಬಳಿ ಪಾಸ್ ಇದೆ, ಮೇಲಾಧಿಕಾರಿಗಳು ಗೊತ್ತು, ಸಾಧ್ಯವಾದರೆ ಹಿಡಿಯಿರಿ ಎಂದು ಅಹಂ ತೋರಿದ್ದಾರೆ. ಇನ್ನೂ ಸ್ಥಳೀಯ ಇನ್​ಸ್ಪೆಕ್ಟರ್ ಮೇಲೆ ಕಾರು ಹತ್ತಿಸಲು ಯತ್ನಿಸಿ ಯುವತಿಯರು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಪೊಲೀಸರು ಸದ್ಯ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ವೇಳೆ ಪುಂಡಾಟ ಮೆರೆದ ಯುವತಿಯರು ನಶೆಯಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Tags: bangalore
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram