Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಆಗಸ್ಟ್ 9ಕ್ಕೆ ವಸತಿ ಇಲಾಖೆಯ 448 ಮನೆಗಳ ಲೋಕಾರ್ಪಣೆ : ವಿ ಸೋಮಣ್ಣ

Mahesh M Dhandu by Mahesh M Dhandu
July 17, 2022
in Newsbeat, State, ಬೆಂಗಳೂರು
Bangalore Inauguration of 448 houses of housing department on August 9 saaksha tv

Bangalore Inauguration of 448 houses of housing department on August 9 saaksha tv

Share on FacebookShare on TwitterShare on WhatsappShare on Telegram

Bangalore | ಆಗಸ್ಟ್ 9ಕ್ಕೆ ವಸತಿ ಇಲಾಖೆಯ 448 ಮನೆಗಳ ಲೋಕಾರ್ಪಣೆ : ವಿ ಸೋಮಣ್ಣ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 448 ಮನೆಗಳನ್ನು ಆಗಸ್ಟ್ 9 ರಂದು ಸ್ವಾತಂತ್ರ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ವಸತಿ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Related posts

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

May 30, 2023
ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

May 30, 2023

ಇಂದು ನಗರದ ಮಹಾದೇವಪುರ, ಆನೇಕಲ್, ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಮಿಸಲಾಗುತ್ತಿರುವ ಬಹುಮಹಡಿ ಕಟ್ಟಡಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತಾನಾಡಿದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸೂರಿಲ್ಲದವರಿಗೆ ಸೂರು’ ಎಂಬ ಧ್ಯೇಯದಡಿ 2016-17 ಮತ್ತು 2017-18 ರಲ್ಲಿ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಗೆ ಕೇಂದ್ರ ಸರ್ಕಾರವು ಮೊದಲನೇ ಕಂತಿನ ರೂ .600 ಕೋಟಿ ಅನುದಾನ ಬಿಡುಗಡೆ ಮಾಡಿದ್ದು , ಕಂದಾಯ ಇಲಾಖೆಯಿಂದ 553 ಎಕರೆ ಜಮೀನನ್ನು ನಿಗಮಕ್ಕೆ ಹಸ್ತಾಂತರಿಸಲಾಗಿದೆ ಎಂದರು.

ಮಹದೇವಪುರ ಕ್ಷೇತ್ರದ ಬಿದರಹಳ್ಳಿಯ 448 ಮನೆಗಳ ಸಂಕಿರ್ಣದಲ್ಲಿ ಮೂಲಭೂತ ಸೌಕರ್ಯಗಳಾದ ಕಾಂಪೌಂಡ್, ಒಳ ರಸ್ತೆ , ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

Bangalore Inauguration of 448 houses of housing department on August 9  saaksha tv
Bangalore Inauguration of 448 houses of housing department on August 9 saaksha tv

ಕರ್ನಾಟಕದ ರಾಜಧಾನಿಯಲ್ಲಿ ಇಂಚು ಜಾಗಕ್ಕೂ ತುಂಬಾ ಬೆಲೆ ಇದ್ದು ಇಂತ ಸಂದಿಘ್ದ ಕಾಲದಲ್ಲಿ ಬಡವರಿಗೋಸ್ಕರ 20 ಎಕರೆ ಜಾಗವನ್ನು ಮಹೇದೇವಪುರ ಕ್ಷೇತ್ರದ ಶಾಸಕರಾದ ಅರವಿಂದ ಲಿಂಬಾವಳಿ ಅವರು ನೀಡಿದ್ದಾರೆ ಎಂದು ಅಭಿನಂದಿಸಿದರು.

ವಸತಿ ಇಲಾಖೆ ನಿರ್ಮಿಸುತ್ತಿರುವ ಮನೆಗಳನ್ನು ಕೂಲಿ ಕಾರ್ಮಿಕರು, ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು, ಬೀಡಿ ಕಟ್ಟುವವರು, ಬೀದಿ ಬದಿ ವ್ಯಾಪಾರಿಗಳು ಸೇರಿ ಅರ್ಹ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಜನರು ರೂ.5.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 5 ಲಕ್ಷ ರೂ. ಪಾವತಿಸಬೇಕಾಗಿದ್ದು,ಫಲಾನುಭವಿಗಳು ಮೊದಲು 50 ಸಾವಿರ ನೀಡಿ ರಿಜಿಸ್ಟರ್ ಮಾಡಿಸಿಕೊಂಡು, ತದನಂತರ ಪ್ರತಿ ತಿಂಗಳು 800 ರೂ. ಬಾಡಿಗೆ ರೂಪದಲ್ಲಿ ನೀಡಿದರೆ ಸಾಕು ಎಂದರು. ಬಡವರು ಸಹ ಉತ್ಯಮ ಜೀವನಮಟ್ಟವನ್ನು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುವುದೇ ನನ್ನ ಆಶಯ ಎಂದು ಸಚಿವರು ತಿಳಿಸಿದರು.

ಈ ಯೋಜನೆಯಡಿ ಒಂದು ಲಕ್ಷ ಮನೆಗಳಲ್ಲಿ 53000 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಇದೇ ತಿಂಗಳು ಜೂನ್ 25ಕ್ಕೆ ಯಲಹಂಕ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ 1967 ಮನೆಗಳನ್ನು ಮಾನ್ಯ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದು , ಮುಂದಿನ ತಿಂಗಳು ಇನ್ನೂ 5000 ಮನೆಗಳನ್ನು ವಿತರಿಸಲಾಗುವುದು ಎಂದ ಅವರು ಡಿಸೆಂಬರ್ ಒಳಗಡೆ 20,000 ಮನೆಗಳನ್ನು ಬಡವರಿಗೆ ಹಂಚುವ ಕೆಲಸ ಆಗಲಿದೆ ಎಂದರು.

ಈ ಸಂದರ್ಭದಲ್ಲಿ ಮಹದೇವಪುರ ಕ್ಷೇತ್ರದ ಶಾಸಕರಾದ ಅರವಿಂದ ಲಿಂಬಾವಳಿ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಸಂಗಪ್ಪ, ರಾಜೀವ್ ಗಾಂಧಿ ವಸತಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಸ್.ಬಸವರಾಜು, ವಸತಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags: #Saaksha TVbangalorev somanna
ShareTweetSendShare
Join us on:

Related Posts

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

by Honnappa Lakkammanavar
May 30, 2023
0

ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿರಿವು ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ಅವರಿಗೆ...

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ; ಜನ-ಜೀವನ ಅಸ್ತವ್ಯಸ್ಥ

by Honnappa Lakkammanavar
May 30, 2023
0

ಬೆಳಗಾವಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಅಕಾಲಿಕ ಮಳೆ ಸುರಿಯುತ್ತಿದ್ದು, ಹಲವೆಡೆ ಜನ – ಜೀವನ ಅಸ್ತವ್ಯಸ್ಥವಾಗಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ...

ಮನೆಯಲ್ಲಿನ ಯಾರಿಗೆ ನೀಡಬೇಕು 2 ಸಾವಿರ; ಇಲ್ಲಿದೆ ನೋಡಿ ಮಾಹಿತಿ!

ಮನೆಯಲ್ಲಿನ ಯಾರಿಗೆ ನೀಡಬೇಕು 2 ಸಾವಿರ; ಇಲ್ಲಿದೆ ನೋಡಿ ಮಾಹಿತಿ!

by Honnappa Lakkammanavar
May 30, 2023
0

ಬೆಳಗಾವಿ: ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಗೊಳಿಸಿತ್ತು. ಸದ್ಯ ಇದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಯೋಜನೆ ಜಾರಿಗೆ ಮುಂದಾಗಿದೆ. ಆದರೆ, ಮನೆಗೊಬ್ಬರಿಗೆ...

October 2022: ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು…

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

by Honnappa Lakkammanavar
May 30, 2023
0

ಬೆಂಗಳೂರು: ರಾಜ್ಯ ಸರ್ಕಾರವು(Karnataka Government) ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು (Dearness Allowance) ಶೇ. 4ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ....

ಪಂಚ ಗ್ಯಾರಂಟಿ ಪೈಕಿ, ಕೇವಲ ಮೂರು ಮಾತ್ರ ಸದ್ಯಕ್ಕೆ ಅನುಷ್ಠಾನ

ಪಂಚ ಗ್ಯಾರಂಟಿ ಪೈಕಿ, ಕೇವಲ ಮೂರು ಮಾತ್ರ ಸದ್ಯಕ್ಕೆ ಅನುಷ್ಠಾನ

by Honnappa Lakkammanavar
May 30, 2023
0

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

May 30, 2023
ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

ಶೆಟ್ಟರ್, ಸವದಿಗೆ ಉನ್ನತ ಸ್ಥಾನಮಾನ ನೀಡುತ್ತೇವೆ- ಡಿಸಿಎಂ

May 30, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram