ಬೆಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ..!
ಬೆಂಗಳೂರು : 2021 ಏರೋ ಇಂಡಿಯಾ ಏರ್ ಶೋ ಹಿನ್ನೆಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ.
ಈ ಕುರಿತು ಕೆಐಎಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಫೆಬ್ರವರಿ 3 ರಿಂದ 5 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಹೀಗಾಗಿ ಏರ್ ಶೋಗೆ ಬೆಂಬಲಿಸಿ ಪೂರ್ವಾಭ್ಯಾಸ ತಾಲೀಮಿಗೆ ಸಹಕಾರ ನೀಡುವ ಉದ್ದೇಶದಿಂದ ಕೆಐಎಬಿ ವಿಮಾನಗಳ ಹಾರಾಟದಲ್ಲಿ ಬದಲಾವಣೆ ಆಗಲಿದೆ.
ರನ್ ವೇ ಬಂದ್..!
ಲೋಹ ಹಕ್ಕಿಗಳ ಪೂರ್ವಾಭ್ಯಾಸ ತಾಲೀಮಿಗೆ ಸಹಕಾರ ನೀಡುವ ಉದ್ದೇಶದಿಂದ ಜನವರಿ 30 ಮತ್ತು 31 ರಂದು ಮಧ್ಯಾಹ್ನ 1.30 ರಿಂದ ಸಂಜೆ 4 ಗಂಟೆಯವರೆಗೆ ರನ್ ವೇ ಬಂದ್ ಆಗಿರಲಿದೆ. ಈ ವೇಳೆ ಯಾವುದೇ ವಿಮಾನಗಳ ಹಾರಾಟ ಇರೋದಿಲ್ಲ.
ಫೆ.1 ರ ಬೆಳಿಗ್ಗೆ 10 ರಿಂದ 12 ಗಂಟೆ. ಮಧ್ಯಾಹ್ನ 2 ರಿಂದ 5 ರವರೆಗೂ ವಿಮಾನ ಹಾರಾಟ ಇರೋದಿಲ್ಲ.
ಹಾಗೇ ಫೆ.02 ಮತ್ತು 03 ರಂದು ಬೆಳಿಗ್ಗೆ 9 ರಿಂದ 12 ಹಾಗೂ ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ.
ಫೆ. 4 ಮತ್ತು 5 ರಂದು ಬೆಳಿಗ್ಗೆ 10 ರಿಂದ 12ರವೆರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ವಿಮಾನ ಹಾರಾಟ ಇರೋದಿಲ್ಲ..
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









