ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಗೋವಿಂದರಾಜನಗರದಲ್ಲಿ ನೂತನ ದೇಗುಲಗಳ ಉದ್ಘಾಟನೆ

Mahesh M Dhandu by Mahesh M Dhandu
February 22, 2022
in Hale Mysore, Newsbeat, ಹಳೇ ಮೈಸೂರು
bangalore-Opening of New Temples in Govindarajan Nagar saaksha tv
Share on FacebookShare on TwitterShare on WhatsappShare on Telegram

Bangalore | ಗೋವಿಂದರಾಜನಗರದಲ್ಲಿ ನೂತನ ದೇಗುಲಗಳ ಉದ್ಘಾಟನೆ

ಬೆಂಗಳೂರು- ಬೆಂಗಳೂರು- ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಕೈಲಾಸೇಶ್ವರ, ಶ್ರೀ ಈಶ್ವರ ದೇವಾಲಯಗಳನ್ನು ಸೋಮವಾರ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಕಾರ್ಯಕ್ರಮದ ಸಾನಿಧ್ಯವನ್ನು ಸಿದ್ದಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ನಿರ್ಮಲನಂದನಾಥ ಮಹಾಸ್ವಾಮಿಗಳು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ ಅವರು ಈ ಭಾಗದ ಜನರಿಗೆ ದೇವಸ್ಥಾನದ ಅವಶ್ಯಕತೆ ಇತ್ತು. ಈವತ್ತು ಒಟ್ಟು ಭವ್ಯವಾದ ದೇವಾಲಯಗಳು ಭಕ್ತರಿಗೆ ಲಭ್ಯವಾಗಲಿವೆ. ಇಬ್ಬರೂ ಶ್ರೀಗಳು ನನ್ನ ಆರಾಧ್ಯ ದೈವಗಳು. ಅವರ ಆಶೀರ್ವಾದದಿಂದಲೇ ಈ ಕಾರ್ಯ ಸಾಧ್ಯವಾಗಿ, ಕ್ಷೇತ್ರದಲ್ಲಿ 53 ದೇಗುಲಗಳು ನಿರ್ಮಾಣವಾಗಿವೆ ಎಂದರು.

ಸಿದ್ದಗಂಗಾ ಶ್ರೀಗಳು ಮಾತನಾಡಿ, ಅಭಿವೃದ್ಧಿ ಹರಿಕಾರರು ಸೋಮಣ್ಣ ಅವರು. ಈ ಭಾಗದಲ್ಲಿ ಬಹುದಿನಗಳಿಂದ ಈ ಅಭಿವೃದ್ಧಿಯ ಬಗ್ಗೆ ಸಂಕಲ್ಪ ತೊಟ್ಟು ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಿದ್ದಾರೆ.

bangalore-Opening of New Temples in Govindarajan Nagar saaksha tv

ದೇವಾಲಯಗಳು ನೆಮ್ಮದಿಯ ತಾಣ. ಸಮುದಾಯದ ಸಾಮರಸ್ಯಕ್ಕೆ ದೇವಸ್ಥಾನಗಳು ತಮ್ಮದೇ ಆದ ಕೊಡುಗೆ ನೀಡುತ್ತವೆ.

ಕುಗ್ರಾಮದಲ್ಲಿ ಹುಟ್ಟಿ ಮಹಾನಗರದಲ್ಲಿ ಅತ್ಯುನ್ನತ ಸ್ಥಾನ‌ವನ್ನು ವಿ.ಸೋಮಣ್ಣ ಪಡೆದಿದ್ದಾರೆ. ವಿ.ಸೋಮಣ್ಣ ಅವರು ಸೆಲ್ಫ್ ಮೇಡ್ ಸಾಧಕರು. ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಮನದಲ್ಲಿ ನೆಲೆಯೂರಿದ್ದಾರೆ. ಸದಾ ಕ್ರೊಯಾಶೀಲವಾಗಿ ಕಾರ್ಯ‌ನಿರ್ವಹಿಸುವ ಅವರಿಂದ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಹೇಳಿದರು.

ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಾತನಾಡಿ ವಿ.ಸೋಮಣ್ಣ ಅವರಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ನಡೆಯುತ್ತಿದೆ. ಮನುಷ್ಯ ಆಧ್ಯತ್ಮದ ಮೂಲಕ ಮಾತ್ರ ನೆಮ್ಮದಿ ಕಾಣಲು ಸಾಧ್ಯ. ಈ‌ ಕಾರಣಕ್ಕೆ ದೇವಸ್ಥಾನಗಳು ಬಹುದೊಡ್ಡ ಪಾತ್ರ ವಹಿಸುತ್ತವೆ.

ನಮ್ಮೊಳಗಿನ ಜಾಗೃತವಾಗಬೇಕು. ದಿನದ ಬಹುಭಾಗ ಜನಸೇವೆಯಲ್ಲಿಯೇ ವಿ.ಸೋಮಣ್ಣ ಅವರು‌‌ ನಿರತರಾಗಿದ್ದಾರೆ. ಇಂಥ ನಾಯಕರ ಅವಶ್ಯಕತೆ ಸಮಾಜಕ್ಕಿದೆ‌ ಎಂದರು. bangalore-Opening of New Temples in Govindarajan Nagar saaksha tv

Tags: #Saaksha TVv somanna
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram