Saturday, December 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ದುಡ್ಡು ಮಾಡಲು ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ಮಾರಾಟ 

Mahesh M Dhandu by Mahesh M Dhandu
July 13, 2022
in Newsbeat, State, ಬೆಂಗಳೂರು
Bangalore Selling the post of Corporation-Board Chairman to make money Saaksha Tv

Bangalore Selling the post of Corporation-Board Chairman to make money Saaksha Tv

Share on FacebookShare on TwitterShare on WhatsappShare on Telegram

Bangalore | ದುಡ್ಡು ಮಾಡಲು ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ಮಾರಾಟ 

ಬೆಂಗಳೂರು : ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ ಹುದ್ದೆಗಳನ್ನು ಬಿಜೆಪಿಯು ಹಣ ಪಡೆದು ಹಂಚುತ್ತಿದ್ದು, ಈ ಮೂಲಕ ಮುಂದಿನ ಚುನಾವಣೆಯಲ್ಲಿ ಅಕ್ರಮ ಎಸಗಲು ಭಾರೀ ಹಣ ಸಂಗ್ರಹಿಸುತ್ತಿದೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

Related posts

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಮನವಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ!

December 7, 2023

ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, “ರಾಜ್ಯ ಸರ್ಕಾರವು ಸುಮಾರು 52 ನಿಗಮ, ಮಂಡಳಿಗಳ ಅಧ್ಯಕ್ಷರನ್ನು ವಜಾ ಮಾಡಿರುವುದರ ಹಿಂದೆ ಭಾರೀ ಅಕ್ರಮ ಅಡಗಿದೆ.

ಬಿಜೆಪಿಯ 40% ಸರ್ಕಾರವು ಇದರಲ್ಲೂ ದುಡ್ಡು ಹೊಡೆಯುತ್ತಿದ್ದು, ಹೆಚ್ಚು ಹಣ ನೀಡಿದವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುತ್ತಿದೆ.

ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮ ಎಸಗಲು ಬಿಜೆಪಿಯು ಹಲವು ಮಾರ್ಗಗಳಿಂದ ಹಣ ಸಂಗ್ರಹಿಸುತ್ತಿದ್ದು, ಇದು ಕೂಡ ಆ ಯೋಜನೆಯ ಭಾಗವಾಗಿದೆ” ಎಂದು ಹೇಳಿದರು.

Bangalore Selling the post of Corporation-Board Chairman to make money  Saaksha Tv
Bangalore Selling the post of Corporation-Board Chairman to make money Saaksha Tv

“ಬಿಜೆಪಿ ಸರ್ಕಾರವು ಬ್ರಹ್ಮಾಂಡ ಭ್ರಷ್ಟಾಚಾರ ಎಸಗುವವರನ್ನು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳಲ್ಲೇ ಉಳಿಸಿಕೊಂಡಿದೆ. ರುದ್ರೇಶ್‌ ಅಧ್ಯಕ್ಷತೆಯ ಕೆಆರ್‌ಐಡಿಎಲ್‌ನಲ್ಲಿ ಅವ್ಯಾಹತವಾಗಿ ಅಕ್ರಮ ನಡೆಯುತ್ತಿದೆ. .

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಚಂದ್ರಪ್ಪರವರು ನಿಗಮವನ್ನು ಹಳ್ಳ ಹಿಡಿಸಿದ್ದಾರೆ. ಕೆಎಸ್‌ಆರ್‌ಟಿಸಿಯ ಬಹುತೇಕ ಬಸ್‌ಗಳು ಡಿಪೋದಲ್ಲೇ ನಿಂತಿರುವುದು ಇದಕ್ಕೆ ನಿದರ್ಶನ.

ಕೆಎಸ್‌ಟಿಡಿಸಿ ನಿರ್ವಹಣೆಯಲ್ಲಿ ಕಾಪು ಸಿದ್ದಲಿಂಗಸ್ವಾಮಿ ಸಂಪೂರ್ಣ ವಿಫಲರಾಗಿದ್ದಾರೆ. ಇವರೆಲ್ಲರನ್ನು ವಜಾ ಮಾಡದೇ ಉಳಿಸಿಕೊಂಡಿರುವುದು ಖಂಡನೀಯ” ಎಂದು ಜಗದೀಶ್‌ ವಿ ಸದಂ ಹೇಳಿದರು.

Tags: #Saaksha TVAam Aadmi Partybangaloremoney
ShareTweetSendShare
Join us on:

Related Posts

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

by admin
December 8, 2023
0

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ.. ಥಿಯೇಟರ್ ನಲ್ಲಿ ಧೂಳ್ ಎಬ್ಬಿಸಿದ್ದ ಘೋಸ್ಟ್ ಸಿನಿಮಾ ಜೀ5 ಒಟಿಟಿಯಲ್ಲಿಯೂ ಭರ್ಜರಿ...

ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಮನವಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ!

by Honnappa Lakkammanavar
December 7, 2023
0

ಬೆಂಗಳೂರು: ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಗ್ರಾಹಕರು ಬೇಸರ ವ್ಯಕ್ತಪಡಿಸುವಂತಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ...

ದರ ಏರಿಕೆಯಾದರೂ ಮದ್ಯ ಮಾರಾಟದಲ್ಲಿ ಭಾರೀ ಹೆಚ್ಚಳ!

ದರ ಏರಿಕೆಯಾದರೂ ಮದ್ಯ ಮಾರಾಟದಲ್ಲಿ ಭಾರೀ ಹೆಚ್ಚಳ!

by Honnappa Lakkammanavar
December 7, 2023
0

ಬೆಂಗಳೂರು: ದರ ಏರಿಕೆ ನಡುವೆಯೂ ಮದ್ಯ ಮಾರಾಟ ಭಾರೀ ಹೆಚ್ಚಳವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಹಣ ಹರಿದು ಬರುತ್ತಿದೆ. ಬಿಯರ್ (Beer) ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ...

2 ವರ್ಷದ ಮಗುವನ್ನು ಕೊಂದು ಚರಂಡಿಗೆ ಎಸೆದ ಪಾಪಿಗಳು

2 ವರ್ಷದ ಮಗುವನ್ನು ಕೊಂದು ಚರಂಡಿಗೆ ಎಸೆದ ಪಾಪಿಗಳು

by Honnappa Lakkammanavar
December 6, 2023
0

ಪಾಪಿಗಳು 2 ವರ್ಷದ ಮಗುವನ್ನು ಕೊಲೆ ಮಾಡಿ ಚರಂಡಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ (Doddaballapur police) ಬಾಶೆಟ್ಟಹಳ್ಳಿ...

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

by Honnappa Lakkammanavar
December 6, 2023
0

ಕಾಣೆಯಾಗಿರುವ ಮಾತು ಬಾರದ ತಾಯಿಗಾಗಿ ಮಗಳು ಹಾಗೂ ಅಳಿಯ ಹಲವಾರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಸದ್ಯ ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ ಘೋಷಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ನಾಯಿ ಮರಿಗೆ ಹಾಲುಣಿಸಿದ ಹಂದಿ!

ನಾಯಿ ಮರಿಗೆ ಹಾಲುಣಿಸಿದ ಹಂದಿ!

December 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram