ಬೆಂಗಳೂರು | ಇಬ್ಬರು ನೈಜೀರಿಯನ್ ಪ್ರಜೆಗಳ ಬಂಧನ
ಬೆಂಗಳೂರು : ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲೇ ಉಳಿದುಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಾನ್ ಎಗ್ವೌತು,ವಿಂಸೆಂಟ್ ಇಜಿಮೊಫರ್ ಬಂಧಿತ ನೈಜೀರಿಯಾ ಪ್ರಜೆಗಳಲಾಗಿದ್ದಾರೆ.
ಬೆಂಗಳೂರು | ವರನಟನಿಗೆ ಅವಮಾನ, ಸ್ಥಳೀಯರಿಂದ ಆಕ್ರೋಶ
ಇವರು ವೀಸಾ ಅವಧಿ ಮುಗಿದ್ದಿದ್ದರೂ ನಗರದಲ್ಲಿ ಉಳಿದುಕೊಂಡು ಡ್ರಗ್ಸ್ ಸಪ್ಲೆ ಮಾಡುತ್ತಿದ್ದರಂತೆ.
ಇದರ ಖಚಿತ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು, ರಾಮಮೂರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಬಂಧಿತರಿಂದ 15 ಲಕ್ಷ ಬೆಲೆಬಾಳುವ ಕೊಕೇನ್,ಎಕ್ಸಟೆಸಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರಿದೆ.
ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಅಕ್ಸರ್ ಪಟೇಲ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









