ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂವಿವಿ ಪಿಜಿ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬಕ್ಕೆ ಕಾರಣ ಏನು ಗೊತ್ತಾ?

admin by admin
January 20, 2021
in Newsbeat, Samagra karnataka, ರಾಜ್ಯ
bangalore-
Share on FacebookShare on TwitterShare on WhatsappShare on Telegram

ಬೆಂವಿವಿ ಪಿಜಿ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬಕ್ಕೆ ಕಾರಣ ಏನು ಗೊತ್ತಾ?

ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದ ಮೊದಲು ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

2020-21ನೇ ಸಾಲಿನ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶ ಪ್ರಕ್ರಿಯೆ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಅರ್ಜಿ ಆಹ್ವಾನಿಸಿತ್ತು. ಜನವರಿ 18 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆನ್‍ಲೈನ್ ಮೂಲಕ ನಡೆಯಲಿದೆ ಎಂದು ವಿವಿ ಘೋಷಣೆ ಮಾಡಿತ್ತು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಆದರೆ, 18ಕ್ಕೆ ಸೀಟು ಹಂಚಿಕೆ ನಡೆದಿಲ್ಲ. ಇದಕ್ಕೆ ತಾಂತ್ರಿಕ ದೋಷ ಕಾರಣ ಎಂದು ವಿವಿಯ ಕುಲಪತಿ ಪ್ರೊ.ಕೆ.ಆರ್ ವೇಣುಗೋಪಾಲ್ ತಿಳಿಸಿದ್ದಾರೆ.

bangalore-

ಅಲ್ಲದೆ ಜನವರಿ 20ರಂದು ಅಣಕು ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲು, ಅದರಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಎದುರಾಗದೇ ಇದ್ದರೆ ಸಂಜೆ 6 ಗಂಟೆಗೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಸಲು ಸಿದ್ಧತೆ ನಡೆದಿದೆ. .

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈಗಾಗಲೇ ತಾಂತ್ರಿಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವಿಯ ಕುಲಪತಿ ಪ್ರೊ. ಕೆ. ಆರ್. ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreBangalore University
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram