Bangladesh Flood : ಬಾಂಗ್ಲಾ ದೇಶದಲ್ಲಿ ಪ್ರವಾಹ , ಸಂಕಷ್ಟಕ್ಕೆ ಸಿಲುಕಿದ 20 ಲಕ್ಷ ಜನ…

1 min read

ನಿರಂತರವಾಗಿ ಸುರಿಯುತ್ತಲೇ ಇರುವ ಧಾರಾಕಾರ ಮಳೆಯಿಂದಾಗಿ  ಬಾಂಗ್ಲಾದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು , ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಬಾಂಗ್ಲಾದೇಶದಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸದ್ಯಕ್ಕೆ ಪ್ರವಾಹಕ್ಕೆ ಸಿಲುಕಿರುವವರ ರಕ್ಷಣೆಗಾಗಿ  ಬಾಂಗ್ಲಾ ಸರ್ಕಾರ ಸೇನಾ ಪಡೆಗಳನ್ನು ರವಾನಿಸಿದೆ. ದೇಶದ ಈಶಾನ್ಯ ಭಾಗವು ಬಹುತೇಕ ಜಲಾವೃತ್ತವಾಗಿದೆ. ವಾರಾಂತ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು ,  ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ..

ತೀವ್ರ ಮಳೆಯ ಕಾರಣ ಬಾಂಗ್ಲಾ ದೇಶದಾದ್ಯಂತ ಪ್ರೌಢಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd