ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು ನೀಡಲಿದೆ 5 ಲಕ್ಷ ರೂಗಳವರೆಗೆ ಸಾಲ !

Shwetha by Shwetha
June 1, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
loans for covid treatment
Share on FacebookShare on TwitterShare on WhatsappShare on Telegram

ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು ನೀಡಲಿದೆ 5 ಲಕ್ಷ ರೂಗಳವರೆಗೆ ಸಾಲ !

ಕೊರೋನಾ ವೈರಸ್ ಸಾಂಕ್ರಾಮಿಕದಿಂದ ಹಿನ್ನೆಲೆಯಲ್ಲಿ, ಜನರು ಚಿಕಿತ್ಸೆಯ ವೆಚ್ಚದ ಬಗ್ಗೆ ಚಿಂತಿತರಾಗಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು (ಪಿಎಸ್‌ಬಿ) ಐದು ಲಕ್ಷ ರೂಪಾಯಿಗಳವರೆಗೆ ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ನೀಡುತ್ತಿವೆ. ಪತ್ರಿಕಾಗೋಷ್ಠಿಯಲ್ಲಿ ಇದನ್ನು ಘೋಷಿಸಲಾಗಿದೆ. ಎಸ್‌ಬಿಐ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿ ಹೇಳಿಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಪಿಎಸ್‌ಬಿ 25 ಸಾವಿರ ರೂ.ಗಳಿಂದ ಐದು ಲಕ್ಷ ರೂ.ವರೆಗೆ ಅಸುರಕ್ಷಿತ ವೈಯಕ್ತಿಕ ಸಾಲ ನೀಡಲಿದೆ ಎಂದು ಹೇಳಿದೆ.
loans for covid treatment

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಸಂಬಳ ಪಡೆಯುವವರು, ಸಂಬಳ ಪಡೆಯದವರು ಮತ್ತು ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಕೋವಿಡ್ ಚಿಕಿತ್ಸೆಗಾಗಿ ಪಡೆದ ಸಾಲದ ಮರುಪಾವತಿ ಅವಧಿಯು 5 ವರ್ಷಗಳಾಗಿರುತ್ತದೆ.

ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್ಗಳು, ವೈದ್ಯಕೀಯ ಕಾಲೇಜುಗಳು ಆನ್-ಸೈಟ್ ಆಕ್ಸಿಜನ್ ಪ್ಲಾಂಟ್ ಇತ್ಯಾದಿ ಹೆಲ್ತ್ ಕೇರ್ ವ್ಯವಹಾರಕ್ಕೆ 2 ಕೋಟಿ ರೂ.ಗಳವರೆಗೆ ಸಾಲ ಸಾಲ ಪಡೆಯಬಹುದಾಗಿದೆ. ಸಾಲಕ್ಕೆ 100 ಶೇಕಡಾ ಗ್ಯಾರಂಟಿ ಕವರ್ ಘೋಷಿಸಲಾಗಿದ್ದು, ಬಡ್ಡಿದರದ ಮಿತಿ ಶೇಕಡಾ 7.5 ರಷ್ಟು ಆಗಿದೆ. ಸಾಲದ ಅವಧಿ 5 ವರ್ಷಗಳು.

ಹಣಕಾಸು ಸಚಿವಾಲಯವು ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್ಜಿಎಸ್) ಅನ್ನು ಸರ್ಕಾರ ವಿಸ್ತರಿಸಿದೆ ಎಂದು ಪ್ರಕಟಿಸಿದೆ.
ಕೊರೋನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿದೆ ಎಂದು ಹಣಕಾಸು ಸಚಿವಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ತನ್ನ 3 ಲಕ್ಷ ಕೋಟಿ ರೂ.ಗಳ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್ಜಿಎಸ್) ಅನ್ನು ಮೂರು ತಿಂಗಳವರೆಗೆ ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ. ಈ ಯೋಜನೆಯನ್ನು 30 ಜೂನ್ 2021 ರಿಂದ 2021 ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. 3 ಲಕ್ಷ ಕೋಟಿ ರೂ.ಗಳ ತುರ್ತು ಸಾಲ ಸೌಲಭ್ಯ ಖಾತರಿ ಯೋಜನೆಯ (ಇಸಿಎಲ್‌ಜಿಎಸ್) ವ್ಯಾಪ್ತಿಯನ್ನು ಸರ್ಕಾರ ವಿಸ್ತರಿಸುತ್ತಿದೆ. ಈ ಯೋಜನೆಯಡಿ ಈವರೆಗೆ 2.54 ಲಕ್ಷ ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಲಾಗಿದೆ ಎಂದು ಬ್ಯಾಂಕುಗಳು ತಿಳಿಸಿವೆ.

ಭಾರತೀಯ ಬ್ಯಾಂಕುಗಳ ಸಂಘದ ಸಿಇಒ ಸುನಿಲ್ ಮೆಹ್ತಾ ಮಾತನಾಡಿ, ಲಭ್ಯವಿರುವ ಸಂಪೂರ್ಣ ನಿಧಿಯಿಂದ (ಇಸಿಎಲ್‌ಜಿಎಸ್‌ಗೆ) 2.54 ಲಕ್ಷ ಕೋಟಿ ರೂ.ಗಳ ಸಾಲವನ್ನು ಅನುಮೋದಿಸಲಾಗಿದೆ. 2.54 ಲಕ್ಷ ಕೋಟಿ ರೂ.ಗಳಲ್ಲಿ 2.40 ಲಕ್ಷ ಕೋಟಿ ರೂಪಾಯಿಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ಹೇಳಿದ್ದಾರೆ.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಚಿಕಿತ್ಸೆಯಲ್ಲಿ ಸತು ಎಷ್ಟು ಪರಿಣಾಮಕಾರಿ? ಯಾವ ಆಹಾರ ಸೇವನೆಯಿಂದ ಸತುವನ್ನು ಪಡೆಯಬಹುದು?#Saakshatv #healthtips #zincbeneficial #coronatreatment https://t.co/7DuN8YHYEh

— Saaksha TV (@SaakshaTv) May 28, 2021

ಇನ್ನು ಮುಂದೆ ಆನ್‌ಲೈನ್ ನಲ್ಲಿ ಆಧಾರ್ ಮರುಮುದ್ರಣ ಸಾಧ್ಯವಿಲ್ಲ!#UIDAI #Aadhaar #reprint https://t.co/CmkUBpFY20

— Saaksha TV (@SaakshaTv) May 29, 2021

ಉಡುಪಿ – ಕೋರ್ಟ್ ಮೆಟ್ಟಿಲೇರಿದ ಅಪ್ರಾಪ್ತ ಬಾಲಕನಿಗೆ ಸನ್ಯಾಸ ದೀಕ್ಷೆ#Udupi #Shiroormutt https://t.co/0e2wwvp7Wk

— Saaksha TV (@SaakshaTv) May 29, 2021

ರಾತ್ರಿ ಮಲಗುವ ಮೊದಲು ಬಿಸಿ ಹಾಲಿನಲ್ಲಿ ತುಪ್ಪ ಬೆರೆಸಿ ಕುಡಿಯುವುದರ ಪ್ರಯೋಜನಗಳು#Saakshatv #healthtips #ghee #milk https://t.co/SIi4LM1jhG

— Saaksha TV (@SaakshaTv) May 29, 2021

ತೊಂಡೆಕಾಯಿ ಬಜ್ಜಿ#Saakshatv #cookingrecipe #thondekayibajji https://t.co/pfPteVFxqX

— Saaksha TV (@SaakshaTv) May 29, 2021

#Banks #covidtreatment

Tags: loans for covid treatment
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram