ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಣವನ್ನು ಇಡುವ ಜಾಗದಲ್ಲಿ ಈ ಬೇರನ್ನು ಇಟ್ಟರೆ ನಾನು ಸಂಪತ್ತು ವೃದ್ದಿಸುವುದು ಖಚಿತ…

Mahesh M Dhandu by Mahesh M Dhandu
June 8, 2022
in Astrology, Newsbeat, ಜ್ಯೋತಿಷ್ಯ
banyan tree roots benefits in kannada saaksha tv

banyan tree roots benefits in kannada saaksha tv

Share on FacebookShare on TwitterShare on WhatsappShare on Telegram

ಹಣವನ್ನು ಇಡುವ ಜಾಗದಲ್ಲಿ ಈ ಬೇರನ್ನು ಇಟ್ಟರೆ ನಾನು ಸಂಪತ್ತು ವೃದ್ದಿಸುವುದು ಖಚಿತ…

ಆಲದ ಮರವು ಬೇರೆ ಮರಗಳಿಗಿಂತ ಭಿನ್ನವಾಗಿರುತ್ತದೆ. ಆಲದ ಮರದಲ್ಲಿ ಪರಮೇಶ್ವರನು ನೆಲೆಸಿದ್ದಾನೆ ಎಂಬುದು ಬಹುತೇಕ ಮಂದಿಗೆ ತಿಳಿದಿಲ್ಲ. ಈ ಮರವನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಮರದ ಬೇರುಗಳು ತುಂಬಾನೇ ಉದ್ದವಿರುತ್ತದೆ,

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಈ ಮರದ ಬೇರುಗಳು ಭಗವಂತನಾದ ಶಿವನ ಕೂದಲನ್ನು ಸೂಚಿಸುತ್ತದೆ. ಆಲದ ಮರದ ಬೇರಿನಿಂದ ಯಾವ ಉಪಾಯವನ್ನು ಮಾಡಿದರೆ ಏನೆಲ್ಲ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶಾಸ್ತ್ರಗಳಲ್ಲಿ ಹೇಳಿರುವ ಪ್ರಕಾರ ಆಲದ ಮರದ ಬೇರು ಹಣವನ್ನು ಆಕರ್ಷಿಸುವ ಬೇರಾಗಿದೆ, ಆದ್ದರಿಂದ ಈ ಮರದ ಬೇರನ್ನು ಯಾವ ಮನುಷ್ಯ ಬಳಸಿಕೊಂಡು ಉಪಾಯ ಮಾಡುತ್ತಾನೋ ಅವನ ಸಂಪತ್ತು ಕೂಡ ಹೆಚ್ಚಾಗುತ್ತ ಹೋಗುತ್ತದೆ. ಆದ್ದರಿಂದ ಯಾರಿಗಾದರೂ ಆರ್ಥಿಕ ಸಮಸ್ಯೆ ಇದ್ದರೆ, ಸಾಲಬಾದೆ,ಹಣಕಾಸಿನ ತೊಂದರೆ ಇದ್ದರೆ ನೀವು ಆಲದ ಮರದ ಬಳಿ ಹೋಗಿ ಯಾವುದಾದರೂ ಒಂದು ಬೇರೆನ್ನು ತೆಗೆದುಕೊಂಡು ಅದನ್ನು 8 ಚಿಕ್ಕದಾದ ಪೀಸ್ಗಳಾಗಿ ಮಾಡಿಕೊಳ್ಳಬೇಕು

ತದನಂತರ ಅದನ್ನು ಮನೆಗೆ ತೆಗೆದುಕೊಂಡು ಹೋಗಿ ಅರಿಶಿನ-ಕುಂಕುಮ ಹಾಗೂ ಸ್ವಲ್ಪ ಅಕ್ಷತೆ ಬೆರಸಿ ತದನಂತರ ಇದರ ಮಿಶ್ರಣವನ್ನು ದೇವರಕೋಣೆಗೆ ತೆಗೆದುಕೊಂಡು ಹೋಗಿ ಮಹಾದೇವನ ಮುಂದೆ ಇಟ್ಟು ನಿಮಗಿರುವ ಎಲ್ಲಾ ಕಷ್ಟಗಳು ದೂರವಾಗಲಿ ಎಂದು ಬೇಡಿಕೊಳ್ಳಬೇಕು.

banyan tree roots benefits in kannada saaksha tv
banyan tree roots benefits in kannada saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ದೇವರ ಬಳಿ ಪ್ರಾರ್ಥನೆ ಮಾಡಿಕೊಂಡ ನಂತರ ಮಹಾದೇವನ ಮುಂದೆ ಇಟ್ಟಿದ್ದ ಮಿಶ್ರಣವನ್ನು ಒಂದು ಕೆಂಪು ಬಟ್ಟೆಯಲ್ಲಿ ಹಾಕಿ ಮನೆಯ ಯಾವ ಜಾಗದಲ್ಲಿ ಹಣವನ್ನು ಇಡುತ್ತಿರೋ ಆ ಜಾಗದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಬಳಿ ಇರುವ ಹಣ ವೃದ್ಧಿಯಾಗುತ್ತ ಹೋಗುವುದರಲ್ಲಿ ಸಂಶಯವಿಲ್ಲ.

Tags: #Saaksha TVbanyan tree rootsmoney
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram