ADVERTISEMENT
Monday, November 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮದುವೆಗೆ ನಿರಾಕರಿಸಿದ್ದಕ್ಕೆ ಬರ್ಬರ ಕೊಲೆ; ಆರೋಪಿ ಠಾಣೆಗೆ ಶರಣು

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
March 31, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯನ್ನು ಪಾಪಿಯೊಬ್ಬ ಕೊಲೆ ಮಾಡಿರುವ ಘಟನೆ ನಡೆದಿದೆ.

ಪಾಗಲ್ ಪ್ರೇಮಿ ತನ್ನ ಪ್ರಿಯತಮೆಯನ್ನು 25ಕ್ಕೂ ಅಧಿಕ ಬಾರಿ ಇರಿದು ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಘಟನೆ ಜಜಯನಗರದಲ್ಲಿ ನಡೆದಿದೆ. ಫರಿದಾ ಖಾತೂನ್ ಕೊಲೆಯಾದ ಮಹಿಳೆ. ಗಿರೀಶ್ ಅಲಿಯಾಸ್ ರೆಹಾನ್ ಕೊಲೆ ಮಾಡಿರುವ ಭಗ್ನ ಪ್ರೇಮಿ. 22 ವರ್ಷದ ಮಗಳಿರುವ ಮಹಿಳೆಯನ್ನೇ ಈತ ಪ್ರೀತಿಸಿದ್ದ ಎಂದು ತಿಳಇದು ಬಂದಿದೆ.

Related posts

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ:  ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ: ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

November 10, 2025
National Karting Championship: Bengaluru’s Ishan Madesh Wins Title in Thrilling Final Race

ರಾಷ್ಟ್ರೀಯ ಕಾರ್ಟಿಂಗ್‌: ಬೆಂಗಳೂರಿನ ಇಶಾನ್‌ ಮಾದೇಶ್‌ಗೆ ಗೆಲುವು

November 9, 2025

ಬೆಂಗಳೂರಿನಲ್ಲಿ ಸ್ಪಾ‌ವೊಂದರಲ್ಲಿ ಕೆಲಸ ಮಾಡುತ್ತಿದ್ದ 42 ವರ್ಷದ ಫರಿದಾ ಗಂಡನಿಗೆ ಡಿವೋರ್ಸ್ ನೀಡಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದು ನೆಲೆಸಿ ಹೊಸ ಜೀವನ ಸಾಗಿಸುತ್ತಿದ್ದರು. ಇವರಿಗೆ ಫರಿದಾಗೆ 22 ವರ್ಷದ ಮಗಳು ಕೂಡ ಇದ್ದಾಳೆ. ಮೂಲತಃ ಬೆಂಗಳೂರು ಯಡಿಯೂರು ನಿವಾಸಿಯಾಗಿರುವ 32 ವರ್ಷದ ಗಿರೀಶ್ ಸ್ಪೇರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಮಸಾಜ್​ ಮಾಡಿಸಿಕೊಳ್ಳಲು ಸ್ಪಾಗೆ ಹೋದ ಸಂದರ್ಭದಲ್ಲಿ ಇಬ್ಬರ ಮಧ್ಯೆ ಪರಿಚಯವಾಗಿದೆ. ಆ ಪರಿಚಯ ಸ್ನೇಹಕ್ಕೆ ತಿರುಗಿದೆ. ಅಂದಿನಿಂದ ಫರಿದಾ ಜೊತೆಗೆ ಗಿರೀಶ್ ಸಂಪರ್ಕ ಬೆಳೆಸಿದ್ದ. ಅಲ್ಲದೆ ಇವರ ನಡುವೆ ದೈಹಿಕ ಸಂಪರ್ಕ ಸಹ ಆಗಿತ್ತು.

ಮದುವೆಯಾಗಿ ಗಂಡನಿಂದ ಡಿವೋರ್ಸ್ ಪಡೆದಿದ್ದ ಫರಿದಾಗೆ ಗಿರೀಶ್ ಮದುವೆಯಾಗುವಂತೆ ಪೀಡಿಸುತ್ತಿದ್ದ. ಮಹಿಳಿಗೆ ಡಿವೋರ್ಸ್ ಬಳಿಕ ಗಂಡ ತೀರಿಕೊಂಡ ನೋವು ಹಾಗೂ ತನಗೆ 22 ವರ್ಷದ ಮಗಳಿದ್ದಾಳೆ ಎಂಬ ಚಿಂತೆಯಲ್ಲಿದ್ದ ಫರಿದಾ ಮದುವೆಯಾಗಲು ನಿರಾಕರಿಸಿದ್ದಳು. 6 ರಂದು ಫರಿದಾ ತನ್ನ ಮಗಳನ್ನು ಕಾಲೇಜಿಗೆ ಸೇರಿಸುವ ಉದ್ಧೇಶದಿಂದ ಕೋಲ್ಕತ್ತಾಗೆ ತೆರಳಿದ್ದರು. 29 ರಂದು ಗಿರೀಶ್​ನ ಹುಟ್ಟುಹಬ್ಬ ಇತ್ತು. ಹೀಗಾಗಿ 28ರಂದು ಫರಿದಾ ಫ್ಲೈಟ್ ನಲ್ಲಿ ಬೆಂಗಳೂರಿಗೆ ಹಿಂತಿರುಗಿದ್ದಳು. ಇಬ್ಬರೂ ಸೇರಿ 29 ರಂದು ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡಿದ್ದರು. ಜೆಪಿ‌ ನಗರದ ಓಯೋ ರೂಂ ನಲ್ಲಿ ಇಬ್ಬರೂ ವಾಸಿಸುತ್ತಿದ್ದರು. ಇಬ್ಬರ ಮಧ್ಯೆ ಯಾವುದೋ ಕಾರಣಕ್ಕೆ ಜಗಳ ನಡೆದು, ಮಾರ್ಚ್ 30 ರಂದು ಫರಿದಾಳನ್ನು ಕರೆದುಕೊಂಡು ಶಾಲಿನಿ‌ ಗ್ರೌಂಡ್ ಗೆ ಬಂದಿದ್ದ. ಆಕೆಯನ್ನ ಕೊಲೆ ಮಾಡಲೇಬೇಕು ಎಂದು ನಿರ್ಧರಿಸಿ ಚಾಕು ಖರೀದಿಸಿದ್ದಾನೆ. ಆ ವೇಳೆ ಮದುವೆ ಆಗೋಣ. ಈ ಕೆಲಸ ಬಿಡು ಎಂದು ಹೇಳಿದ್ದಾನೆ. ಅದಕ್ಕೆ ಒಪ್ಪದಿದ್ದಾಗ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಅಲ್ಲದೆ ದೇಹದ ವಿವಿಧೆಡೆ 25ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ. ನಂತರ ಪೊಲೀಸ್ ಠಾಣೆಗೆ ಬಂದು ಗಿರೀಶ್ ಶರಣಾಗಿದ್ದಾನೆ ಎನ್ನಲಾಗಿದೆ.

ಗಿರೀಶ್ ಈ ಹಿಂದೆ ಫರಿದಾಳ ಪರಿಚಯಕ್ಕೂ ಮುನ್ನ 2011ರಲ್ಲಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಮೂರ್ತಿ ಪೂಜೆ ವಿರೋಧಿಸಿ ಮಸೀದಿಗೆ ತೆರಳಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ರೆಹಾನ್ ಎಂದು ಹೆಸರು ಬದಲಿಸಿಕೊಂಡಿದ್ದ. ಆಗ ಮನೆಯಲ್ಲಿ ಸಮಸ್ಯೆ ಉದ್ಭವವಾಗಿತ್ತು. ಆತನಿಗೆ ಹಾಗೂ ಆತನ ಸಹೋದರಿಗೆ ವರ ಸಿಗುತ್ತಿರಲಿಲ್ಲ. ಹೀಗಾಗಿ ಮತ್ತೆ ಮರಳಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಎನ್ನಲಾಗಿದೆ.

Tags: Barbaric murder for refusing to marry; The accused surrendered to the police station
ShareTweetSendShare
Join us on:

Related Posts

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ:  ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ: ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

by Shwetha
November 10, 2025
0

ಬೆಂಗಳೂರು: ಮಾಹಿತಿ ತಂತ್ರಜ್ಞಾನದ ರಾಜಧಾನಿ, ಉದ್ಯಾನ ನಗರಿ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರು, ತನ್ನ ಮತ್ತೊಂದು ಗುರುತಾದ ಸಂಚಾರ ದಟ್ಟಣೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ನಗರದ ಟ್ರಾಫಿಕ್ ಎಂಬುದು...

National Karting Championship: Bengaluru’s Ishan Madesh Wins Title in Thrilling Final Race

ರಾಷ್ಟ್ರೀಯ ಕಾರ್ಟಿಂಗ್‌: ಬೆಂಗಳೂರಿನ ಇಶಾನ್‌ ಮಾದೇಶ್‌ಗೆ ಗೆಲುವು

by Saaksha Editor
November 9, 2025
0

ಬೆಂಗಳೂರು, ನ. 09: ಮಿಕೊ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ನ (National Karting Championship) 5 ಹಾಗೂ 6ನೇ ಸುತ್ತು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರಿನವರೇ...

ಐಟಿ ಹಬ್ ಬೆಂಗಳೂರು ಈಗ ಮಡ್‌ ಹಬ್: ಕೆಸರು ಗದ್ದೆಯಂತಾದ ರಸ್ತೆ, ಸರ್ಕಾರದ ಗ್ಯಾರೆಂಟಿಗಳಿಗೆ ಹಿಡಿದ ಕೈಗನ್ನಡಿ!

ಐಟಿ ಹಬ್ ಬೆಂಗಳೂರು ಈಗ ಮಡ್‌ ಹಬ್: ಕೆಸರು ಗದ್ದೆಯಂತಾದ ರಸ್ತೆ, ಸರ್ಕಾರದ ಗ್ಯಾರೆಂಟಿಗಳಿಗೆ ಹಿಡಿದ ಕೈಗನ್ನಡಿ!

by Shwetha
November 9, 2025
0

ಎಲೆಕ್ಟ್ರಾನಿಕ್ ಸಿಟಿ ಬಳಿಯ ರಸ್ತೆಯ ವಿಡಿಯೋ ವೈರಲ್, 'ಬ್ರ್ಯಾಂಡ್ ಬೆಂಗಳೂರು' ಘೋಷಣೆಗೆ ಹಿಡಿಶಾಪ ಹಾಕಿದ ಸಾರ್ವಜನಿಕರು. ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ತನ್ನ ಮೂಲಸೌಕರ್ಯಗಳ ಅವ್ಯವಸ್ಥೆಯಿಂದ ಮತ್ತೊಮ್ಮೆ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram