ಬಿಎಸ್ ವೈ ಕುಟುಂಬದಿಂದ ಕರ್ನಾಟಕ ಮುಕ್ತಿ ಪಡೆಯಬೇಕಿದೆ : ಯತ್ನಾಳ್
ಚಿತ್ರದುರ್ಗ : ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲ ಹೇಳಿಕೆ ನೀಡಿದ್ದಾರೆ. ಅವರ ಕುಟುಂಬದಿಂದ ಕರ್ನಾಟಕ ಮುಕ್ತಿ ಪಡೆಯಬೇಕಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಶುಕ್ರವಾರ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮುಂಜಾನೆ ಒಂದು ಹೇಳ್ತಾರೆ, ಸಾಯಂಕಾಲ ಒಂದು ಹೇಳಿಕೆ ನೀಡುತ್ತಾರೆ. ಅದನ್ನೆಲ್ಲ ನೋಡಿದ್ರೆ ಬಿಎಸ್‍ವೈ ರಾಜಕೀಯ ನಿವೃತ್ತಿ ತಗೊಳೋದು ಒಳ್ಳೆಯದು.
ಯಡಿಯೂರಪ್ಪನವರು ರಾಜಕೀಯವಾಗಿ ಕೆಲಸ ಮಾಡಿ ದಣಿದಿದ್ದಾರೆ. ಹೀಗಾಗಿ ಕಾವೇರಿ ಸಿವಾಸದಲ್ಲಿ ಅವರ ಮಗ ವಿಜಯೇಂದ್ರ ಹಾಗೂ ಕುಟುಂಬಸ್ಥರು ಅಧಿಕಾರ ಚಲಾಯಿಸುತ್ತಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಮುಕ್ತಿ ನೀಡುವುದು ಪ್ರಧಾನಿ ಕನಸಾಗಿದೆ. ಹೀಗಾಗಿ ಸಿಎಂ ಬಿಎಸ್‍ವೈ ನಿವೃತ್ತಿ ಪಡೆಯುವುದು ಒಳ್ಳೆಯದು ಎಂದು ಯತ್ನಾಳ ಹೇಳಿದ್ದಾರೆ.
ಅಲ್ಲದೇ ಇದೇ ವೇಳೆ ಫೆಬ್ರವರಿ 10 ರಂದು ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯದ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ ಎಂದು ತಿಳಿಸಿದ ಯತ್ನಾಳ್, ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲ ಹೇಳಿಕೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಹೇಳಿಕೆಗಳೇ ರಾಜ್ಯಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿವೆ. ಇತ್ತ ಸಿಎಂ ತಾವೂ ಉಳಿಯಬೇಕು, ತಮ್ಮ ಕುಟುಂಬವನ್ನು ಉದ್ದಾರ ಮಾಡ್ಬೇಕು ಅಂದುಕೊಂಡಿದ್ದಾರೆ. ಅವರ ಕುಟುಂಬದಿಂದ ಕರ್ನಾಟಕ ಮುಕ್ತಿ ಪಡೆಯಬೇಕಿದೆ ಎಂದು ಆಕ್ರೋಶ ಹೊರಹಾಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









