ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ:  ಬೊಮ್ಮಾಯಿ ನಮನ

Mahesh M Dhandu by Mahesh M Dhandu
January 21, 2022
in Newsbeat, State, ರಾಜ್ಯ
CM Basavaraj Bommai Saaksha tv
Share on FacebookShare on TwitterShare on WhatsappShare on Telegram

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ:  ಬೊಮ್ಮಾಯಿ ನಮನ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

September 12, 2026

ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ‘ ದಾಸೋಹ ದಿನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು ಅಕ್ಷರಶಃ ಪಾಲಿಸಿದವರು ಶ್ರೀ ಶಿವಕುಮಾರಸ್ವಾಮಿಗಳು.

basavara bommai tribute to shivakumaraswamiji  saaksha tv

ದಾಸೋಹ ದಿನವನ್ನು ಸಿದ್ದಗಂಗಾ ಮಠದಲ್ಲಿ ಆಚರಣೆ ಮಾಡಬೇಕೆಂದು ಸರ್ಕಾರ ತೀರ್ಮಾನಿಸಿದೆ. ನಮ್ಮ ಸರ್ಕಾವೂ ಅದೇ ದಾರಿಯಲ್ಲಿ ನಡೆಯುತ್ತಿದೆ.

4 ಕೆ.ಜಿ ನೀಡಲಾಗುತ್ತಿದ್ದ  ಅಕ್ಕಿಯನ್ನು 5 ಕೆ.ಜಿಗೆ ಹೆಚ್ಚಿಸಿದೆ. ಜಿಲ್ಲೆಗಳ ಆಹಾರ ಪದ್ಧತಿ ಅನುಗುಣವಾಗಿ ರಾಗಿ, ಜೋಳ ಇತ್ಯಾದಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.

ವಿದ್ಯಾ ದಾಸೋಹವನ್ನೂ ಸರ್ಕಾರ ಕೈಗೊಂಡಿದ್ದು, ಕಾರ್ಮಿಕರ ಹಾಗೂ ರೈತರ  ಮಕ್ಕಳಿಗೆ ವಿದ್ಯಾರ್ಥಿ

ವೇತನ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ. 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.

Tags: #Saaksha TVBasavaraja BommaishivakumaraswamjiTumakur
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

by Shwetha
September 12, 2026
0

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟದ ಅನುಮೋದನೆ...

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

by Shwetha
September 12, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ...

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

by Shwetha
September 12, 2026
0

ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಈಗ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರ ಮತ್ತು ಸರ್ಕಾರಿ ನೌಕರರ ಹಿತರಕ್ಷಣೆಯನ್ನು...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram