ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraj Horatti: ಬಿಜೆಪಿಗೆ ಸೇರ್ಪಡೆಯಾಗುವುದ ಖಚಿತ : ಬಸವರಾಜ ಹೊರಟ್ಟಿ

Vivek Biradar by Vivek Biradar
April 3, 2022
in Newsbeat, Politics, ರಾಜಕೀಯ
Basavraj Horatti Saaksha Tv
Share on FacebookShare on TwitterShare on WhatsappShare on Telegram

ಬಿಜೆಪಿಗೆ ಸೇರ್ಪಡೆಯಾಗುವುದ ಖಚಿತ : ಬಸವರಾಜ ಹೊರಟ್ಟಿ

ಹುಬ್ಬಳ್ಳಿ:  ಜೆಡಿಎಸ್ ಪಾಲಿಗೆ ಉತ್ತರ ಕರ್ನಾಟಕದಲ್ಲಿ ಉಸಿರಾಗಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗುವುದನ್ನು ಖಚಿತ ಪಡಿಸಿದ್ದಾರೆ.

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಬಿಜೆಪಿ ಸೇರುವುದು ಖಚಿತ. ಈಗಾಗಲೇ ಈ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಮಾತುಕತೆಯಾಗಿದೆ. ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದರು.

ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು.

Tags: #Basavaraj horatti#Saaksha TVBJPJDS
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram