ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

admin by admin
February 9, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿಯಾಗಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಪ್ರತಾಪ ಚಂದ್ರಶೆಟ್ಟಿ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.

ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಕಾರಣ ಬಸವರಾಜ್ ಹೊರಟ್ಟಿ ಅವರು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲತ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಕಣಕ್ಕಿಳಿದಿದ್ದರು.

Basavaraj Horatti

ಆದ್ರೆ ಮಹತ್ತರ ಬೆಳೆವಣಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹಮದ್ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇನ್ನು ಒಟ್ಟು 75 ಸದಸ್ಯ ಬಲದ ವಿಧಾನ ಪರಿಷತ್ ನಲ್ಲಿ ಅಭ್ಯರ್ಥಿ ಗೆಲುವಿಗೆ 38 ಸದಸ್ಯರ ಬೆಂಬಲ ಬೇಕು. ಬಿಜೆಪಿ-31, ಕಾಂಗ್ರೆಸ್-28, ಜೆಡಿಎಸ್-13(ಧರ್ಮೇಗೌಡ ನಿಧನದಿಂದ ಒಂದು ಸ್ಥಾನ ಖಾಲಿ ಇದೆ.)

ಪಕ್ಷೇತರ-1 ಹಾಗು ಸಭಾಪತಿ/ಉಪಸಭಾಪತಿ-1 ಸ್ಥಾನವಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreBJPCongressJDS
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram