ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraja Bommai | ಡಿಕೆಶಿ ಒಂದು ತೀರಾ.. ಸಿದ್ದರಾಮಯ್ಯ ಒಂದು ತೀರಾ..

Mahesh M Dhandu by Mahesh M Dhandu
July 20, 2022
in Newsbeat, Politics, ರಾಜಕೀಯ
siddaramaiah-100-rs-per-month-collection-from-government-school-childrens

siddaramaiah-100-rs-per-month-collection-from-government-school-childrens

Share on FacebookShare on TwitterShare on WhatsappShare on Telegram

Basavaraja Bommai | ಡಿಕೆಶಿ ಒಂದು ತೀರಾ.. ಸಿದ್ದರಾಮಯ್ಯ ಒಂದು ತೀರಾ..

ಮೈಸೂರು : ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ.  ಡಿ ಕೆ ಶಿವಕುಮಾರ್ ನಾನೊಂದು ತೀರಾ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ.  ಅವರ ತಟ್ಟೆಯಲ್ಲಿ ಏನಿದೆ ಅನ್ನೋದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,  ನಾಡಿನಲ್ಲಿ‌ ಎಲ್ಲ ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, ಕಾವೇರಿ ಏಕಕಾಲಕ್ಕೆ ಭರ್ತಿ ಆಗೋದು ಅಪರೂಪ.  ಈ ಬಾರಿ ಒಟ್ಟಿಗೆ ಭರ್ತಿಯಾಗಿದೆ. ತಡ ಮಾಡದೆ ಎರಡೂ ಕಡೆ ಬಾಗಿನ ಸಮರ್ಪಿಸಬೇಕೆಂಬ ಕಾರಣಕ್ಕೆ ಬಂದಿದ್ದೇನೆ. ಕಬಿನಿ, ಕೆ.ಆರ್.ಎಸ್. ಗೆ ತೆರಳಿ ಬಾಗಿನ ಅರ್ಪಸುತ್ತೇನೆ ಎಂದು ತಿಳಿಸಿದರು.

basavaraja-bommai-d k shivakumar siddaramaiah mysore Saaksha Tv
basavaraja-bommai-d k shivakumar siddaramaiah mysore Saaksha Tv

ಇದೇ ವೇಳೆ ಬೊಮ್ಮಾಯಿ ರಿಮೋಟ್ ಕಂಟ್ರೋಲ್‌ ಸಿಎಂ ಎಂಬ ಡಿಕೆಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ,  ಕಾಂಗ್ರೆಸ್ ಅಧ್ಯಕ್ಷರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಅವರ ಪಕ್ಷದವರೇ ಬಿಡುತ್ತಿಲ್ಲ.  ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿ.ಕೆ.ಶಿವಕುಮಾರ್ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ. ಅವರ ತಟ್ಟೆಯಲ್ಲಿ ಏನಿದೆ ಅನ್ನೋದನ್ನು ಬಿಟ್ಟು ನಮ್ಮ‌ ಬಗ್ಗೆ ಮಾತನಾಡಲು ಬರ್ತಾರೆ ಎಂದು ಟಾಂಗ್ ನೀಡಿದರು.

ಇನ್ನು ಜಿ.ಎಸ್.ಟಿ. ರಾಜ್ಯದ ಪಾಲು ಅವಧಿ ವಿಸ್ತರಣೆಗೆ ಕೇಂದ್ರ‌ ನಿರಾಕರಣೆ ಮಾಡಿರುವ ಬಗ್ಗೆ ಮಾತನಾಡಿ, ಜಿ.ಎಸ್.ಟಿ. ಕಾ‌ನೂನು ರೂಪಿಸುವಾಗಲೇ ಆರಂಭದ 5 ವರ್ಷ ಮಾತ್ರ ರಾಜ್ಯಗಳಿಗೆ ಪಾಲು ಎಂದಿದೆ. ಈಗ ಕರೊನಾದಿಂದಾಗಿ ಎರಡು ವರ್ಷ ರಾಜ್ಯಗಳ ಆದಾಯ ಇಳಿಮುಖವಾಗಿದೆ.  ಈ ಕಾರಣಕ್ಕೆ 5 ವರ್ಷದ ಅವಧಿಯನ್ನು ವಿಸ್ತರಿಸುವಂತೆ ರಾಜ್ಯಗಳು ಕೋರಿದ್ದೆವು.  ಜಿ.ಎಸ್.ಟಿ ಸಂವಿಧಾನಾತ್ಮಕವಾಗಿ‌ ರೂಪಿಸಿರುವ ಕಾನೂನು. ಅದನ್ನು ತಕ್ಷಣಕ್ಕೆ ಬದಲಿಸಲಾಗದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅದರ ಬದಲು ಈ ಅವಧಿಯಲ್ಲಿ ರಾಜ್ಯಗಳಿಗೆ ಬಾಕಿ‌ ಉಳಿಸಿರುವ ಜಿ.ಎಸ್.ಟಿ ಪಾಲನ್ನು ಕೇಂದ್ರ ಪಾವತಿಸುತ್ತಿದೆ.  ಈಗಾಗಲೇ ಸ್ವಲ್ಪ ನೀಡಿದೆ. ಬಾಕಿ ಮೊತ್ತ ಶೀಘ್ರ ಪಾವತಿಸಲಿದೆ  ಎಂದು ತಿಳಿಸಿದರು.

 

ಇದನ್ನೂ ಓದಿ  : Chamrajnagar – ತಂಗಳು ಬಿರಿಯಾನಿ ಸೇವಿಸಿ 25 ಕೂಲಿ ಕಾರ್ಮಿಕರು ಅಸ್ವಸ್ಥ…

Tags: Basavaraja BommaiBJPCongressd k shivakumarMYysoreSiddaramaiah
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram