ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraja Bommai | ಬೇಲ್ ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ

Mahesh M Dhandu by Mahesh M Dhandu
October 2, 2022
in Newsbeat, State, ರಾಜ್ಯ
Siddaramaiah

Siddaramaiah

Share on FacebookShare on TwitterShare on WhatsappShare on Telegram

Basavaraja Bommai | ಬೇಲ್ ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಬೆಂಗಳೂರು : ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ರಾಹುಲ್ ಗಾಂಧಿ, ಅವರ ರಾಷ್ಟ್ರೀಯ ಅಧ್ಯಕ್ಷರು ಸೋನಿಯಾ ಗಾಂಧಿಯವರು ಬೇಲ್ ಮೇಲೆ ಹೊರಗಿದ್ದಾರೆ. ಇಲ್ಲಿನ ಅಧ್ಯಕ್ಷರು ಕೂಡ ಬೇಲ್ ಮೇಲೆ ಹೊರಗಿದ್ದಾರೆ. ಇಂತಹವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಇಂದು ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿಯವರು ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕ ಮತ್ತು ಭಾರತದ ಜನತೆ ಈಗಾಗಲೇ ತಿರಸ್ಕಾರ ಮಾಡಿದ್ದಾರೆ. ಮುಂಬರುವ 2023 ರ ಚುನಾವಣೆಯಲ್ಲಿಯೂ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಅರು ತಿಂಗಳಾದ ಮೇಲೆ ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿರುವುದು ಕನಸು. ಅವರ ಕನಸಾಗಿಯೇ ಉಳಿಯುತ್ತದೆ. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸಿನ ಮಾತು ಎಂದು ಸಿಎಂ ಬೊಮ್ಮಾಯಿ‌ ನುಡಿದರು.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜತೆ ಜತೆಯಾಗಿಯೇ ಪಾದಯಾತ್ರೆ ಮಾಡಬೇಕು. ನಾವು ಅದಕ್ಕೆ ಬೇಡ ಅಂದಿಲ್ಲ‌. ಅವರು ಜೊತೆ ಜೊತೆಯಾಗಿ ಬಂದಾಗಲೇ ರಾಜಕಾರಣ ಸರಿ ಅಗುತ್ತದೆ. ಒಬ್ಬರು ಮುಂದೆ ಹೋಗಿ ಇನ್ನೊಬ್ಬರು ಹಿಂದೆ ಇರಬಾರದು. ಅವರಿಬ್ಬರೂ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

Basavaraja Bommai slams rahul gandhi
Basavaraja Bommai slams rahul gandhi

ಭಾರತ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟಪಟ್ಟು ಬೇರೆ ಬೇರೆ ತಾಲ್ಲೂಕಿನಿಂದ ಜನರನ್ನು ಕರೆದುಕೊಂಡು ಬಂದು ಪ್ರದರ್ಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದೆಯಾತ್ರೆ ಮಾಡುವವರ ಜನಸಂಖ್ಯೆ ಕಡಿಮೆಯಿದೆ. ಅಲ್ಲಲ್ಲಿ ಅಷ್ಟೇ ಜನರಿದ್ದಾರೆ, ಇಂದೊಂದು ತರಹ ಶೋ. ಕಾಂಗ್ರೆಸ್ ನವರು , ರಾಹುಲ್ ಗಾಂಧಿ ತಮ್ಮ ರಾಜಕೀಯ ಆಸ್ತಿತ್ವ ಉಳಿಸಿಕೊಳ್ಳಲು ಈ ಶೋ ಮಾಡುತ್ತಿದ್ದಾರೆ ಎಂದರು.

ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಅದನ್ನು ಗಮನಿಸಿದ್ದು, ಇಷ್ಟು ಸಣ್ಣಮಟ್ಟದ ರಾಜಕಾರಣವನ್ನು ಮಾಡುವುದಕ್ಕೆ ನಾವು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ. ಜನರು ತೀರ್ಮಾನ ಮಾಡುತ್ತಾರೆ ಎಂದರು.

ಕೀಳು ಮಟ್ಟದ ಮಾತುಗಳು, ಅಧಿಕಾರಿಗಳಿಗೆ ಹೆದರಿಸುವುದು ನಡೆಯುವುದಿಲ್ಲ. ಇದನ್ನು ನಾನು ಸ್ಪಷ್ಟಪಡಿಸುತ್ತೇನೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ನುಡಿದರು.

Tags: #Saaksha TVbangaloreBasavaraja Bommai
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram