ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Basavaraja Bommai | ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ  

Mahesh M Dhandu by Mahesh M Dhandu
September 28, 2022
in Newsbeat, Politics, ರಾಜಕೀಯ
Bangalore-congress-slams bjp basavaraja bommai

Bangalore-congress-slams bjp basavaraja bommai

Share on FacebookShare on TwitterShare on WhatsappShare on Telegram

Basavaraja Bommai | ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ  

ಬೆಂಗಳೂರು :  ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ  ಅವರ ನಾಯಕತ್ವದಲ್ಲಿ ಇಂಥವುಗಳಿಗೆ  ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Related posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ  ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ.

ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. 

Basavaraja Bommai saaksha tv
Basavaraja Bommai saaksha tv

ಕರ್ನಾಟಕದಾದ್ಯಂತ  ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗ ಜ್ಜಾಹೀರಾಗಿದೆ. 

ದೇಶದ್ರೋಹಿ ಸಂಘಟನೆಗಳನ್ನು  ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ.

ವಿರೋಧ ಪಕ್ಷದವರೂ, ಸಿಪಿಐ,  ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ  ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು.

ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

Tags: #PFI#Saaksha TVBasavaraja Bommai
ShareTweetSendShare
Join us on:

Related Posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram