ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಪ್ಪು ಅಗಲಿಕೆಗೂ 2 ದಿನ ಮುನ್ನ , ತಮ್ಮ ಬಳಿ ಏನು ಕೇಳಿದ್ದರು ಎಂಬುದನ್ನ ರಿವೀಲ್ ಮಾಡಿದ ಬೊಮ್ಮಾಯಿ

Namratha Rao by Namratha Rao
November 20, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಅಪ್ಪು ಅಗಲಿಕೆಗೂ 2 ದಿನ ಮುನ್ನ , ತಮ್ಮ ಬಳಿ ಏನು ಕೇಳಿದ್ದರು ಎಂಬುದನ್ನ ರಿವೀಲ್ ಮಾಡಿದ ಬೊಮ್ಮಾಯಿ

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದ ನೋವಿನಿಂದ ಈವರೆಗೂ ಚಿತ್ರರಂಗ ಹಾಗೂ ಅವರ ಕುಟುಂಬ ಹೊರಬಂದಿಲ್ಲ.. ಅವರಿಲ್ಲ ಅನ್ನೋ ಕಹಿ ಸತ್ಯ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ.. ಬೊಮ್ಮಾಯಿ ಅವರು ಕೂಡ ಬಹಳ ಭಾವುಕರಾಗಿದ್ದರು..

ಈಗಲೂ ಕೂಡ ಬೊಮ್ಮಾಯಿ ಅವರು ಪ್ರತಿ ವೇದಿಕೆ ಮೇಲೂ ಅಪ್ಪು ಅವರನ್ನ ನೆನೆಯುತ್ತಿದ್ದಾರೆ.. ಇತ್ತೀಚೆಗೆ ಶ್ರೀ ಮುರಳಿ ಅವರ ಅಭಿನಯದ ‘ಮದಗಜ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪುನೀತ್ ರಾಜ್‌ಕುಮಾರ್ ಅವರಿಗೆ ನಮಿಸಿ ಕಾರ್ಯಕ್ರಮವನ್ನು ಆರಂಭ ಮಾಡಲಾಯಿತು. ಈ ವೇಳೆ  ಮಾತನಾಡಿದ ಬೊಮ್ಮಾಯಿ ಅವರು ಪುನೀತ್ ರಾಜ್‌ಕುಮಾರ್ ಅವರ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.  ಅಲ್ಲದೇ ಅಪ್ಪು ಅಗಲಿಕೆಗೆ ಎರಡು ದಿನ ಮುನ್ನ ಅವರಿಗೆ ಫೋನರ್ ಮಾಡಿ ಯಾವುದೋ ಒಂದು ವಿಚಾರದ ಬಗ್ಗೆ ಕೇಳಿಕೊಂಡಿದ್ರಂತೆ.. ಅದನ್ನೂ ಕೂಡ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ..

ಮಗುವಿನ ಫೋಟೋವನ್ನ ಮೊದಲ ಬಾರಿಗೆ ಶೇರ್ ಮಾಡಿದ ಕಿರುತೆರೆ ನಟಿ

ಮೊದಲಿಗೆ ಮಾತನಾಡಿದ ಸಿಎಂ ಅಪ್ಪು ನಮ್ಮನ್ನು ಬಿಟ್ಟು ಅಗಲಿಲ್ಲ. ಎಲ್ಲಿವರೆಗೆ ಕನ್ನಡಿಗರ ಹೃದಯ ಮಿಡಿಯುತ್ತೋ ಅಲ್ಲಿವರೆಗೂ ಅಪ್ಪು ನೆನಪಿರುತ್ತೆ. ಸಾಧಕನಿಗೆ ಸಾವು ಅಂತ್ಯವಲ್ಲ. ನಿಜವಾದ ಸಾಧಕನಿಗೆ ಸಾವಿನ ನಂತರವೂ ಹೇಗೆ ಬದುಕಬೇಕು ಅಂತ ಗೊತ್ತಿದೆ. ಅದನ್ನು ನಮ್ಮ ಅಪ್ಪು ಮಾಡಿ ತೋರಿಸಿದ್ದಾರೆ  ಎಂದರು.

ಬಳಿಕ  ಪುನೀತ್ ಸಾವಿಗೂ ಎರಡು ದಿನ ಮುಂಚೆ ನನಗೆ ಅವರು ಕಾಲ್ ಮಾಡಿದ್ರು. ಮಾಮಾ ಟೂರಿಸಂ ಬಗ್ಗೆ ವೆಬ್‌ ಸೈಟ್ ಮಾಡುತ್ತೇನೆ. ನೀವೇ ಬಂದು ಉದ್ಘಾಟನೆ ಮಾಡಬೇಕು ಅಂದಿದ್ದರು.  ಮೊನ್ನೆ ತಾನೆ ಬಂದಿದ್ದೇನೆ. ಮತ್ತೆ ನಾನ್ಯಾಕೆ ಅಂದಿದ್ದೆ. ಇಲ್ಲಾ ನೀವೆ ಬರಬೇಕು. ಆ ಬಗ್ಗೆ ಮಾತಾಡುವುದಕ್ಕೆ ನೀವು ನನಗೆ ಟೈಮ್ ಕೊಡಬೇಕು ಅಂದಿದ್ದರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನೆನಪಿಸಿಕೊಂಡಿದ್ದಾರೆ.

ವಿಪರ್ಯಾಸವೆಂದ್ರೆ ಅಪ್ಪು ಅಗಲಿದ ದಿನವೇ ಸಿಎಂ ಭೇಟಿಯಾಗಬೇಕಿತ್ತು. ಅಕ್ಟೋಬರ್ 29ರಂದೇ ಪುನೀತ್ ರಾಜ್‌ ಕುಮಾರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಬೇಕಿತ್ತು. ಅಂದೇ ಬಂದು ಟೂರಿಸಂ ವೆಬ್ ಸೈಟ್ ಬಗ್ಗೆ ಮಾತಾನಾಡುತ್ತೇನೆ ಅಂತ ಹೇಳಿದ್ದರು. ಅದರೇ ಅಂದೇ ಪುನೀತ್ ರಾಜ್‌ಕುಮಾರ್ ಎಲ್ಲರನ್ನೂ ಬಿಟ್ಟು ಹೋಗಿದ್ದಾರೆ. ಪುನೀತ್ ಅಂದುಕೊಂಡಿದ್ದ ವೆಬ್ ಸೈಟ್ ಮೂಲಕ ಅಪ್ಪು ಕಂಡ ಕನಸು ಕನಸಾಗಿಯೇ ಉಳಿದು ಹೋಯ್ತು ಎಂದಿದ್ದಾರೆ.

ಅಕ್ಟೋಬರ್ 29ರಂದು ಸಿಎಂ ಬಸರಾಜ ಬೊಮ್ಮಾಯಿ ಅರ್ಧ ಗಂಟೆ ಅಪಾಯಿಂಟ್ಮೆಂಟ್ ಕೊಟ್ಟಿದ್ದರು. ಅಂದು ಪುನೀತ್ ಸಿಎಂ ಭೇಟಿ ಮಾಡಿ ತನ್ನ ಟೂರಿಸಂ ವೆಬ್‌ ಸೈಟ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕಿತ್ತು. ಆದರೆ, ಅಪ್ಪು ಅಂದು ಬರಲೇ ಇಲ್ಲ. ಅಂದು ಕೊಟ್ಟ ಅಪಾಯಿಂಟ್ಮೆಂಟ್‌ಗೆ ನಾನು ಕಾಯಲು ಸಿದ್ಧನಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಜನರೇ ಬೀದಿಗಿಳಿದು ಕಾನೂನುಗಳನ್ನ ಮಾಡಿದ್ರೆ ಸರ್ಕಾರ ಯಾಕಿರಬೇಕು –  ಕಂಗನಾ ಕಿಡಿ

ಡ್ಯಾನ್ಸ್ ಮಾಡದಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಸ್ವಪ್ನಾ ಚೌಧರಿ ವಿರುದ್ಧ ಅರೆಸ್ಟ್ ವಾರೆಂಟ್ ..!

Tags: #saakshatvbasavaraja bommayibengaluruChief Ministerkannada newsPuneeth RajkumarSandalwood
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram