ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಬಿಎಂಪಿ AD ದೇವೇಂದ್ರಪ್ಪ ಮನೆ ಮೇಲೆ ಎಸಿಬಿ ದಾಳಿ : 7.40ಲಕ್ಷ ನಗದು ಪತ್ತೆ..!

Namratha Rao by Namratha Rao
February 8, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬಿಬಿಎಂಪಿ AD ದೇವೇಂದ್ರಪ್ಪ ಮನೆ ಮೇಲೆ ಎಸಿಬಿ ದಾಳಿ : 7.40ಲಕ್ಷ ನಗದು ಪತ್ತೆ..!

ಬಿಬಿಎಂಪಿ AD ದೇವೇಂದ್ರಪ್ಪ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆಸಿದೆ. ಇನ್ನೂ ಮೂಲಗಳ ಪ್ರಕಾರ ದೇವೇಂದ್ರಪ್ಪ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ ಎಂದು ಹೇಳಲಾಗ್ತಿದೆ. ದೇವೇಂದ್ರಪ್ಪ ನಿವಾಸದಲ್ಲಿ ಒಟ್ಟು 27.40 ಲಕ್ಷ ನಗದ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಅವರ ಕಾರಿನಲ್ಲಿ 50ಕ್ಕೂ ಹೆಚ್ಚು ಬಿಬಿಎಂಪಿ ಕಡತಗಳು ಪತ್ತೆಯಾಗಿದ್ದು, ಒಟ್ಟು ಮನೆಯಲ್ಲಿ 480 ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಅಲ್ದೇ ಮನೆಯಲ್ಲಿ ಮೇಲಾಧಿಕಾರಿಗಳ ಹೆಸರಿನ ಸೀಲ್ ಪತ್ತೆಯಾಗಿದೆ. ಸಿಇ, ಇಇ, ಎಇ, ಜಾಯಿಂಟ್ ಕಮಿಷನರ್ ಇತ್ಯಾದಿ ಅಧಿಕಾರಿಗಳ ಮೊಹರು ಪತ್ತೆಯಾಗಿದೆ. ಜೊತೆಗೆ 7.40ಲಕ್ಷ ನಗದು ಪತ್ತೆಯಾಗಿದೆ ಎನ್ನಲಾಗಿದೆ.

Related posts

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

October 6, 2026
ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

October 6, 2026

ಚಿಕ್ಕಪೇಟೆಯ ಖಾದಿ ಗ್ರಾಮೋದ್ಯೋಗದಲ್ಲಿ ಬಟ್ಟೆ ಖರೀದಿಸಿದ ಸಿದ್ದರಾಮಯ್ಯ..!

ಬೆಂಗಳೂರು – ವಿದ್ಯುತ್ ಸ್ಪರ್ಷ : ಸ್ಥಳದಲ್ಲೇ ಲೈನ್ ಮ್ಯಾನ್ ಸಾವು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: acb raidBBMP AD devendrappa
ShareTweetSendShare
Join us on:

Related Posts

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

by Shwetha
October 6, 2026
0

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ಮತ್ತು ಅನರ್ಹ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಫಾರ್ಮ್ 7 ದುರುಪಯೋಗಪಡಿಸಿಕೊಳ್ಳುವ ಬಿಜೆಪಿಯವರಿಗೆ ಭಾರತ ರತ್ನ ಕೊಡಬೇಕೆ?ಅಕ್ರಮ ಎಸಗಿ ಪಾರಾಗಲು ಇದು ಉತ್ತರ ಪ್ರದೇಶವಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
October 6, 2026
0

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಕ್ಷರಶಃ ಕೆಂಡಾಮಂಡಲವಾಗಿದ್ದಾರೆ. ಫಾರ್ಮ್ 7 ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಿಜೆಪಿ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 6, 2026
0

ದಿನ ಭವಿಷ್ಯ: 06-10-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಮಂಗಳಕರವಾದ ದಿನವಾಗಿದೆ. ಮಂಗಳನ ಕೃಪೆಯಿಂದ ನಿಮ್ಮ ಕಾರ್ಯಕ್ಷಮತೆ ಹೆಚ್ಚಾಗಲಿದೆ. ಭೂಮಿ ಅಥವಾ ಮನೆ ಖರೀದಿಯ...

ಹಾಲು, ಬಸ್‌ ಪ್ರಯಾಣ ದರ ಏರಿಕೆಗೆ ಚರ್ಚೆ: ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ?

ಹಾಲು, ಬಸ್‌ ಪ್ರಯಾಣ ದರ ಏರಿಕೆಗೆ ಚರ್ಚೆ: ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ?

by Shwetha
October 6, 2026
0

ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೇ ಜನರಿಗೆ ಮತ್ತೊಂದು ದರ ಏರಿಕೆಯ ಆತಂಕ ಎದುರಾಗಿದೆ. ನಂದಿನಿ ಹಾಲಿನ ದರ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram