ಬಿಬಿಎಂಪಿ ಆಯುಕ್ತ ಮಂಜುನಾಥ್ ಅವರಿಗೂ ಕೊರೊನಾ ಪಾಸಿಟಿವ್
ಕೊರೊನಾ ಮಹಾಮಾರಿ ಜನಸಾಮಾನ್ಯರು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಯಾರನ್ನೂ ಬಿಟ್ಟಿಲ್ಲ. ಈಗಾಗಲೇ ಅನೇಕ ಜನಪ್ರತಿನಿಧಿಗಳು ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ಈ ಸಾಲಿಗೆ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಸೇರ್ಪಡೆಯಾಗಿದ್ದಾರೆ.
ಕೊರೊನಾ ಕಾಟದ ನಡುವೆ ಮತ್ತೊಂದು ಸಂಕಷ್ಟ : ಮೆದುಳು ತಿನ್ನುವ ಅಮೀಬಾ.!
ಹೌದು.. ಮಂಜುನಾಥ್ ಪ್ರಸಾದ್ ಅವರಿಗೂ ಕೊರೊನಾ ಮಹಾಮಾರಿ ತಗುಲಿರುವುದು ಧೃಢವಾಗಿದೆ. ಇನ್ನೂ ಈ ಬಗ್ಗೆ ಮಾಹಿತಿ ನೀಡಿರುವ ಆಯುಕ್ತರ ಕಚೇರಿ ಸಿಬ್ಬಂದಿ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆಯುಕ್ತರು ಆರಾಮಾಗಿದ್ದು, ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಆಯುಕ್ತರೊಂದಿಗೆ ಸಭೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಿಬ್ಬಂದಿ ಹಾಗೂ ಆಯುಕ್ತರ ಜೊತೆ ಸಂಪರ್ಕದಲ್ಲಿದ್ದ ಸಾರ್ವಜನಿಕರು ಹೋಂಕ್ವಾರಂಟೈನ್ ಗೆ ಒಳಗಾಗಲು ಮನವಿ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








