ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಬಿಸಿಪಾ ಮನವಿ
ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಜೊತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿ ಮಾತನಾಡಿದ ಬಿ.ಸಿ.ಪಾಟೀಲ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನಗೆ ಸರ್ಕಾರ ಆದೇಶ ಮಾಡಿದೆ.
ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಬಡವರು ಹೆಚ್ಚಿದ್ದು ವೀರಶೈವ ಲಿಂಗಾಯತರ ಏಳಿಗೆಗೆ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಜೊತೆಗೆ ಹಿಂದುಳಿದ ವರ್ಗದ ಪ್ರವರ್ಗ-2ಎ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ.
ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಗೆ ಆಶ್ರಯ ನೀಡಿದ್ದವ ಅಂದರ್
ಅದೇ ರೀತಿ ಬಿಜೆಪಿ ಮಹಿಳಾ ಯುವನಾಯಕಿ ಸೃಷ್ಟಿ ಪಾಟೀಲ್ ಸಹ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಮನವಿ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









