ರಸಗೊಬ್ಬರಕ್ಕೆ ಕೇಂದ್ರದಿಂದ ಐತಿಹಾಸಿಕ ತೀರ್ಮಾನ : ಬಿ.ಸಿ.ಪಾಟೀಲ್
ಬೆಂಗಳೂರು : ಕೇಂದ್ರ ಸರ್ಕಾರ ಕೂಡ ಮಹತ್ವ ನಿರ್ಧಾರ ತೆಗೆದುಕೊಂಡಿದೆ.ರಸಗೊಬ್ಬರದ ಬೆಲೆಯನ್ನು ಮೊದಲಿನಂತೆ ನೀಡುತ್ತಿದ್ದು,ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,
ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ. ಕೃಷಿಕರಿಗೆ,ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ.ಸಂಕಷ್ಟದ ಈ ಪ್ಯಾಕೇಜ್ ಅನ್ನು ಸ್ವಾಗತಿಸುವುದಾಗಿ ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇರುವ ಬಗ್ಗೆ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿ 300 ಬೆಡ್ ಹೆಚ್ಚಳ,ಆಕ್ಸಿಜನ್ ಹಾಗೂ ಕಂಟೈನರ್ ಗೆ ಕೇಳಿದ್ದೇವೆ.ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ 623 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ.ಪರಿಸ್ಥಿತಿ ನೋಡಿಕೊಂಡು ಕರ್ಪ್ಯೂ ವಿಸ್ತರಣೆ ಮಾಡಲಾಗುವುದು ಎಂದರು.
ಸಿದ್ದರಾಮಯ್ಯನವರೇ ನೀವು ಹಿಟ್ ವಿಕೆಟ್ ಆಗಿದ್ದೀರಿ : ಸಿದ್ದು ಗೂಗ್ಲಿಗೆ ಹೆಚ್ ಡಿಕೆ ಸಿಕ್ಸರ್
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.