ಹಾವೇರಿ: ನಾನು ಸಾಧಿಸಿಯೇ ಸಾಧಿಸುತ್ತೇನೆ. ಗುರಿಯನ್ನು ಮುಟ್ಟಿಯೇ ಮುಟ್ಟುತ್ತೇನೆ ಎನ್ನುವ ಮನೋಭಾವ ಮಕ್ಕಳು ವಿದ್ಯಾರ್ಥಿಗಳು ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮುಂದಿನ ಗುರಿ ಸ್ಪಷ್ಟವಾಗಿರಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಸಲಹೆ ನಿಡಿದ್ದಾರೆ.
ಹಾವೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ 17 ವಿದ್ಯಾರ್ಥಿಗಳನ್ನು ಪುರಸ್ಕರಿಸಿದ ಬಳಿತ ಮಾತನಾಡಿದ ಅವರು ಮಕ್ಕಳ ಮುಂದಿನ ಭವಿಷ್ಯ ವಿದ್ಯಾರ್ಥಿ ಬದುಕಿನಲ್ಲಿಯೇ ಅಡಗಿದ್ದು, ಸಾಧಿಸುವ ಛಲದೆಡೆಗೆ ಮಕ್ಕಳ ಗುರಿಯಿರಬೇಕು. ದೃಢ ನಿರ್ಧಾರದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ.ಮೊಬೈಲ್, ಕಂಪ್ಯೂಟರ್ ಸೇರಿದಂತೆ ಮಕ್ಕಳು ತಮ್ಮ ಶಿಕ್ಷಣಕ್ಕೆ ಬೇಕಾದ ಮಾಹಿತಿಗಳನ್ನು ಪಠ್ಯಕ್ಕೆ ಪೂರಕವಾಗುವಂತೆ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳಿಂದ ಸಾಧ್ಯವಿಲ್ಲ ಎನ್ನುವುದೂ ಏನೂ ಇಲ್ಲ. ಸಾಧಿಸಲು ಪ್ರಸಕ್ತ ದಿನಗಳಲ್ಲಿ ಹಲವಾರು ಮಾರ್ಗಗಳಿವೆ. ಗುರಿ ಸಾಧಿಸುವ ಕಡೆಗೆ ಗಮನ, ಕಷ್ಟನಷ್ಟಗಳನ್ನು ಎದುರಿಸಿ ನಿಲ್ಲುವ ಆತ್ಮಸ್ಥೈರ್ಯವೇ ವಿದ್ಯಾರ್ಥಿಗಳಿಗೆ ಆಧಾರವಾಗಬೇಕು ಎಂದು ಪ್ರೇರಣೆ ನೀಡಿದರು.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450