ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್​​ ಬ್ರಾಡ್​​ಕಾಸ್ಟಿಂಗ್​​ ರೈಟ್ಸ್​​ಗೆ ಬಿಸಿಸಿಐ ಬಿಡ್ಡಿಂಗ್ : ಯಾರಿಗೆ ಪ್ರಸಾರದ ಹಕ್ಕು..?

Mahesh M Dhandu by Mahesh M Dhandu
September 29, 2021
in IPL 2021, Newsbeat, ಐಪಿಎಲ್ 2021
IPL
Share on FacebookShare on TwitterShare on WhatsappShare on Telegram

ಐಪಿಎಲ್​​ ಪಂದ್ಯಗಳು ಇನ್ನೂ ನಡೆಯುತ್ತಿದೆ. ಸೀಸನ್​​ 14ರ ಬಳಿಕ 2 ಫ್ರಾಂಚೈಸಿಗಳು ಹೆಚ್ಚಾಗಲಿವೆ. ಆಟಗಾರರ ಮೆಗಾ ಹರಾಜು ನಡೆಯಲಿದೆ.

ಆದರೆ ಇದೆಲ್ಲದರ ಮಧ್ಯೆ ಬಹು ನಿರೀಕ್ಷೆ ಹುಟ್ಟಿಸಿರುವ ಬ್ರಾಡ್​​ ಕಾಸ್ಟ್​​ ರೈಟ್​​ ಬಗ್ಗೆ. ಈ ಹಿಂದೆಂದಿಗಿಂತಲೂ ಈ ಬಾರಿಯ ಬ್ರಾಡ್​​ಕಾಸ್ಟಿಂಗ್​​​ ರೈಟ್ಸ್​​ ಅತೀ ಹೆಚ್ಚು ಮೊತ್ತಕ್ಕೆ ಹರಾಜಾಗಲಿದೆ ಎಂದು ಹೇಳಲಾಗುತ್ತಿದೆ. ಜಗತ್ತಿನ ಧೈತ್ಯ ಮೀಡಿಯಾ ಕಂಪನಿಗಳೇ ಈ ಟೆಂಡರ್​​ನಲ್ಲಿ ಭಾಗವಹಿಸಲಿವೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಐಪಿಎಲ್ 2021 ರ ಮಧ್ಯದಲ್ಲೇ ಮಾಧ್ಯಮ ಹಕ್ಕುಗಳನ್ನು ಮಾರಾಟದ  ಟೆಂಡರ್ ಕರೆಯಲು ಬಿಸಿಸಿಐ ಮುಂದಾಗಿದೆ. ಬಿಸಿಸಿಐ ಅಕ್ಟೋಬರ್ 25 ರಂದು 2023 ರಿಂದ 2027 ಐಪಿಎಲ್​ಗೆ ಮಾಧ್ಯಮ ಹಕ್ಕುಗಳಿಗಾಗಿ ಟೆಂಡರ್ ಕರೆದಿದೆ.

ಈ ನಿರ್ಧಾರ ಸಂಚಲನ ಮೂಡಿಸಿದೆ. ಐಪಿಎಲ್​ನ ಮಾಧ್ಯಮ ಹಕ್ಕುಗಳನ್ನು ಪಡೆಯಲು ದೇಶ ಮತ್ತು ವಿದೇಶಗಳ ಕಂಪನಿಗಳು ಹೆಚ್ಚಿನ ಆಸಕ್ತಿವಹಿಸಿವೆ. ಇದೀಗ ಸ್ಟಾರ್ ಇಂಡಿಯಾ ಐಪಿಎಲ್ ಹಕ್ಕುಗಳನ್ನು ಹೊಂದಿದೆ.

2017 ರಲ್ಲಿ, ಅವರು 16,000 ಕೋಟಿ ರೂ.ಗಳಿಗಿಂತ ಹೆಚ್ಚು ಖರ್ಚು ಮಾಡುವ ಮೂಲಕ 2022 ರವರೆಗೆ ಮಾಧ್ಯಮ ಹಕ್ಕುಗಳನ್ನು ಪಡೆದುಕೊಂಡಿದ್ದರು.

ಮಾಧ್ಯಮ ಹಕ್ಕುಗಳ ಒತ್ತಡದಿಂದಾಗಿ ಬಿಸಿಸಿಐ ಕೊರೊನಾ ಅವಧಿಯಲ್ಲಿ ಐಪಿಎಲ್ ಅನ್ನು ರದ್ದುಗೊಳಿಸಲಿಲ್ಲ. ಈಗ ಹೊಸ ಮಾಧ್ಯಮ ಹಕ್ಕುಗಳಿಗಾಗಿ ಪ್ರಸಾರಕರ ನಡುವೆ ಸ್ಪರ್ಧೆ ನಡೆಯಲಿದೆ.

BCCI Saaksha tv

ಸ್ಟಾರ್ ಇಂಡಿಯಾ ಜೊತೆಗೆ, ಸೋನಿ-ಜಿ, ಅಮೆಜಾನ್ ನಂತಹ ಕಂಪನಿಗಳು ಐಪಿಎಲ್ ಹಕ್ಕುಗಳ ರೇಸ್​ನಲ್ಲಿರುತ್ತವೆ. ಇವುಗಳ ಜೊತೆಗೆ, ರಿಲಯನ್ಸ್ ಕೂಡ ಕ್ಲೈಮ್ ಮಾಡಬಹುದು.

ಐಪಿಎಲ್ ಹಕ್ಕುಗಳನ್ನು ಇ-ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ. ಇದನ್ನು ಐದು ವರ್ಷಗಳ ಅವಧಿಗೆ ನೀಡಲಾಗುತ್ತದೆ. ಐಪಿಎಲ್‌ನ ಮಾಧ್ಯಮ ಹಕ್ಕುಗಳನ್ನು ಹಲವು ಸಣ್ಣ ಭಾಗಗಳಾಗಿ ವಿಂಗಡಿಸಲಾಗಿದೆ.

ಇದರ ಅಡಿಯಲ್ಲಿ, ಭಾರತದಲ್ಲಿ ಪ್ರಸಾರ ಹಕ್ಕುಗಳು, ಜಾಗತಿಕ ಪ್ರಸಾರ, ಟಿವಿ ಹಕ್ಕುಗಳು ಮತ್ತು ಡಿಜಿಟಲ್ ಹಕ್ಕುಗಳಿಗಾಗಿ ಬಿಡ್ಡಿಂಗ್ ಮಾಡಲಾಗುತ್ತದೆ.

ಕಂಪನಿಗಳು ಇವುಗಳನ್ನು ಪ್ರತ್ಯೇಕವಾಗಿ ಬಿಡ್ ಮಾಡಬಹುದು ಮತ್ತು ಒಟ್ಟಾಗಿ ಎಲ್ಲಾ ಹಕ್ಕುಗಳನ್ನು ಕೂಡ ಖರೀದಿಸಬಹುದು. ಪ್ರಸ್ತುತ, ಐಪಿಎಲ್ ಪಂದ್ಯದ ಪ್ರಸಾರ ಹಕ್ಕುಗಳ ವೆಚ್ಚ 54.5 ಕೋಟಿ ರೂ. ಸ್ಟಾರ್ ಇಂಡಿಯಾ ಬಿಸಿಸಿಐಗೆ ಇಷ್ಟು ಹಣವನ್ನು ಮಾತ್ರ ನೀಡುತ್ತಿದೆ.

ಇದು ಮುಂದಿನ ಟೆಂಡರ್‌ಗೆ ಮೂಲ ಬೆಲೆಯಾಗಿರುತ್ತದೆ ಎಂದು ನಂಬಲಾಗಿದೆ. ಈ  ಹಿಂದೆ 2008ರಿಂದ 2017ರ ತನಕ ಕೇವಲ 8 ಸಾವಿರ ಕೋಟಿ ರೂಪಾಯಿಗಳಿಗೆ ಬ್ರಾಡ್​​ ಕಾಸ್ಟ್​​ ರೈಟ್​​ ಮಾರಾಟವಾಗಿತ್ತು.

ಈಗ ಅದರ ಮೊತ್ತ 30 ಸಾವಿರ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ಐಪಿಎಲ್​​ನಿಂದ 10 ತಂಡಗಳು ಇರುವುದರಿಂದ ಐಪಿಎಲ್​​ ಪಂದ್ಯಗಳ ಸಂಖ್ಖೆ ಮತ್ತು ದಿನಗಳು ಹೆಚ್ಚಾಗಲಿವೆ. ಇದು ಬ್ರಾಡ್​​ ಕಾಸ್ಟಿಂಗ್​​ ರೈಟ್ಸ್​​ನಲ್ಲಿ ಹೆಚ್ಚು ಸಂಪಾದನೆಗೆ ಅವಕಾಶ ಮಾಡಿಕೊಡಲಿದೆ ಎಂದು ಹೇಳಲಾಗಿದೆ.

Tags: #Saaksha TVbcciCricketipl 2021
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram