ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BCCI | ಟಿ-20 ಸರಣಿಯಿಂದ ರಾಹುಲ್, ಅಕ್ಷರ್ ಪಟೇಲ್ ಔಟ್…!

Mahesh M Dhandu by Mahesh M Dhandu
February 12, 2022
in Newsbeat, Sports, ಕ್ರೀಡೆ
india team announced for sri lanka 2022 saaksha tv

india team saaksha tv

Share on FacebookShare on TwitterShare on WhatsappShare on Telegram

BCCI | ಟಿ-20 ಸರಣಿಯಿಂದ ರಾಹುಲ್, ಅಕ್ಷರ್ ಪಟೇಲ್ ಔಟ್…! bcci-Rahul Akshar Patel out of T20 series

ಟೀಮ್ ಇಂಡಿಯಾದ ಉಪನಾಯಕ ಕೆ.ಎಲ್. ರಾಹುಲ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ಅವರು ವೆಸ್ಟ್ ಇಂಡೀಸ್ ವಿರುದ್ದದ ಟಿ-20 ಸರಣಿಯಿಂದ ಹೊರಗುಳಿದಿದ್ದಾರೆ.

Related posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026
bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

August 3, 2026

ಈಗಾಗಲೇ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ರೋಹಿತ್ ಬಳಗ ಈಗ ಟಿ-20 ಸರಣಿಯತ್ತ ಚಿತ್ತವನ್ನು ನೆಟ್ಟಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿ ಫೆಬ್ರವರಿ 16ರಿಂದ ಕೊಲ್ಕತ್ತಾದ ಈಡನ್ ಗಾರ್ಡನ್ ಅಂಗಣದಲ್ಲಿ ನಡೆಯಲಿದೆ. ಎರಡನೇ ಟಿ-20 ಪಂದ್ಯ ಫೆಬ್ರವರಿ 18 ಮತ್ತು ಮೂರನೇ ಟಿ-20 ಪಂದ್ಯ ಫೆಬ್ರವರಿ 20ರಂದು ನಡೆಯಲಿದೆ.

bcci-Rahul Akshar Patel out of T20 series saakshatv
ಈ ನಡುವೆ, ಕೆ.ಎಲ್. ರಾಹುಲ್ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿರುವಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಮೂರನೇ ಏಕದಿನ ಪಂದ್ಯದಲ್ಲಿ ಆಡಿರಲಿಲ್ಲ. ಹಾಗೇ ವೈಯಕ್ತಿಕ ಕಾರಣಗಳಿಂದ ಮೊದಲ ಏಕದಿನ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು.

ಈ ನಡುವೆ, ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆ.ಎಲ್. ರಾಹುಲ್ ಅವರಿಗೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಲಾಗಿತ್ತು.

ಆದ್ರೆ ಟಿ-20 ಸರಣಿಗೆ ಗಾಯದಿಂದಾಗಿ ಆಡುತ್ತಿಲ್ಲ. ಇನ್ನೊಂದೆಡೆ ಅಕ್ಷರ್ ಪಟೇಲ್ ಅವರು ಕೊವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು ಅವರು ಕೂಡ ಟಿ-20 ಸರಣಿಯಲ್ಲಿ ಆಡುತ್ತಿಲ್ಲ.

ಇಬ್ಬರು ಆಟಗಾರರು ಕೂಡ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸೇರಿಕೊಂಡಿದ್ದಾರೆ. ಮುಂದಿನ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿ ಹಾಗೂ ಐಪಿಎಲ್ ಟೂರ್ನಿಯನ್ನು ಎದುರು ನೋಡುತ್ತಿದ್ದಾರೆ.

Tags: #Saaksha TVbcciCricketICCteam india
ShareTweetSendShare
Join us on:

Related Posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

by admin
August 3, 2026
0

• ಆಗಸ್ಟ್ 6, 7ಕ್ಕೆ ಜಯನಗರದಲ್ಲಿ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್-ಮೇಧಾ ಅವರಿಂದ ದಾಸರಪದಗಳ ಮಾರ್ಗದರ್ಶನ • ಸಂಗೀತ ಪ್ರೇಮಿಗಳಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ...

today-rashee-bhavishya-04-08-2026-kannada-astrology-predictions

Astro- ನಾಡದೇವತೆ ಶ್ರೀ ಚಾಮುಂಡೇಶ್ವರೀ ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, 04/08/2026 ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

by admin
August 3, 2026
0

  ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ...

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

by admin
August 3, 2026
0

ಕತ್ತಲೆಯ ರಾತ್ರಿಯಲ್ಲಿ ರಾಜಾರೋಷದ ಓಡಾಟ..! ಕಾಡು ದಾರಿಯಲ್ಲಿ ಸದ್ದಿಲದ ಕಾರ್ಯಾಚರಣೆ..! ಬಲಿಯಾಯ್ತು ಒಂದು ಬಡ ಜೀವ..! ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..!...

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram