ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ವಾರ್ನಿಂಗ್

Mahesh M Dhandu by Mahesh M Dhandu
May 11, 2021
in Newsbeat, Sports, ಕ್ರೀಡೆ
bcci-postpones another cricket match saaksha tv
Share on FacebookShare on TwitterShare on WhatsappShare on Telegram

ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ವಾರ್ನಿಂಗ್

ಮುಂಬೈ : ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ಪ್ರವಾಸ ಸಂಬಂಧ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಖಡಕ್ ವಾರ್ನಿಂಗ್ ವೊಂದು ನೀಡಿದೆ. ಆಟಗಾರರು ಕೊರೋನಾ ನಿರ್ಲಕ್ಷಿಸದಂತೆ ನಿಬರ್ಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಬಿಸಿಸಿಐ ಬ್ರಿಟನ್ ವಿಮಾನ ಏರುವ ಮೊದಲು ಯಾರಿಗಾದರೂ ಪಾಸಿಟಿವ್ ದೃಢಪಟ್ಟರೆ, ಅವರನ್ನು ಇಡೀ ಸರಣಿಯಿಂದ ದೂರ ಇರಿಸಲಾಗುವುದು ಎಂದು ಎಚ್ಚರಿಸಿದೆ.

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಇಂಗ್ಲೆಂಡ್ ವಿರುದ್ಧದ ಸುದೀರ್ಘ ಸರಣಿಗಾಗಿ ಬಿಸಿಸಿಐ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿರುವ ಕಾರಣ ಪ್ರಸ್ತುತ ಎಲ್ಲಾ ಆಟಗಾರರು ತಮ್ಮ ಮನೆಗಳಲ್ಲಿದ್ದಾರೆ. ಇಂಗ್ಲೆಂಡ್ ಟೂರ್ನಿಗಾಗಿ ಕೆಲವೇ ದಿನಗಳಲ್ಲಿ ಟೀಂ ಇಂಡಿಯಾ ವಿಶೇಷ ವಿಮಾನದಲ್ಲಿ ಬ್ರಿಟನ್ಗೆ ಹಾರಲಿದೆ. ಅದಕ್ಕೂ ಮುನ್ನ ಮುಂಬೈಗೆ ಆಗಮಿಸುವ ಭಾರತದ ಆಟಗಾರರು, 14 ದಿನಗಳ ಕ್ವಾರಂಟೈನ್ಗೆ ಒಳಗಾಗುತ್ತಾರೆ. ನಂತರ ಆಟಗಾರರು ವಿಮಾನ ಏರಲಿದ್ದಾರೆ.

 BCCI

ಮುಂಬೈ ಆಗಮಿಸಿದ ಆಟಗಾರರಿಗೆ ಎರಡು ಬಾರಿ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಯಾರಿಗಾದರೂ ಪಾಸಿಟಿವ್ ಬಂದರೆ ಅವರು ಭಾರತದಲ್ಲಿಯೇ ಉಳಿಯಬೇಕಾಗುತ್ತದೆ. ಚೇತರಿಕೆಯ ಬ್ರಿಟನ್ಗ ತೆರಳಲು ಚಾರ್ಟರ್ ವಿಮಾನಗಳ ವ್ಯವಸ್ಥೆ ಮಾಡುವುದಿಲ್ಲ ಎಂದು ಬಿಸಿಸಿಐ ಕಡ್ಡಿಮುರಿದಂತೆ ಹೇಳಿದೆ.

ಈ ಹಿನ್ನೆಲೆ ಸದ್ಯ ತಂಡಕ್ಕೆ ಆಯ್ಕೆ ಆಗಿರುವ ಆಟಗಾರರು ಮುಂಬೈ ತಲುಪುವವರೆಗೂ ಎಲ್ಲಿಗೂ ತೆರಳದೆ, ಮನೆಯಲ್ಲಿಯೇ ಇರಬೇಕೆಂದು ಟೀಮ್ ಇಂಡಿಯಾ ಫಿಸಿಯೋ ಯೋಗೇಶ್ ಪಾಮರ್ ಸೂಚಿಸಿದ್ದಾರೆ.

corona cases

Tags: bcciCricketvirat
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram