ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಫ್ಲಾಟ್ ಬಯಸುವವರಿಗೆ BDA ನೀಡುತ್ತಿದೆ GOOD NEWS

BDA is giving GOOD NEWS to those who want a flat

Shwetha by Shwetha
December 9, 2024
in ರಾಜ್ಯ, News, Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ನಗರ ಪ್ರದೇಶಗಳಲ್ಲಿ ಮನೆ/ ಫ್ಲಾಟ್ ಕೊಂಡುಕೊಳ್ಳಲು ಬಯಸುವವರಿಗೆ ಸಿಹಿಸುದ್ದಿ ನೀಡಿದೆ. ಎರಡು ಸ್ಥಳದಲ್ಲಿರುವ ಮನೆ/ ಫ್ಲಾಟ್‌ಗಳನ್ನು ಹಂಚಿಕೆ ಮಾಡಲು ಡಿಸೆಂಬರ್ 14ರಂದು ಬಿಡಿಎ ಫ್ಲಾಟ್ ಮೇಳ ಆಯೋಜನೆ ಮಾಡಿದೆ.ಕಣಿಮಿಣಿಕೆ ಮತ್ತು ತಿಪ್ಪಸಂದ್ರ ವಸತಿ ಯೋಜನೆಗಳಲ್ಲಿ ಲಭ್ಯವಿರುವ 2 ಮತ್ತು 3 ಬಿಹೆಚ್‌ಕೆ ಫ್ಲಾಟ್‌ಗಳನ್ನು ಹಂಚಿಕೆ ಮಾಡಲು ಈ ಮೇಳವನ್ನು ಆಯೋಜಿಸಲಾಗಿದೆ ಆಸಕ್ತಿಯಿರುವವರು, ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಪಾಲ್ಗೊಂಡು ತಮ್ಮ ಸ್ವಂತ ಮನೆಯ ಕನಸನ್ನು ನನಸಾಗಿಸಿಕೊಳ್ಳಬಹುದು.

ಬಿಡಿಎ ಫ್ಲಾಟ್‌ ಮೇಳ – ಡಿಸೆಂಬರ್ 14, 2024

Related posts

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026
kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

August 21, 2026

ಸ್ಥಳ: ಕಣಿಮಿಣಿಕೆ ವಸತಿ ಯೋಜನೆ ಕಾಂಪ್ಲೆಕ್ಸ್‌ ಬೆಂಗಳೂರು

ಸಮಯ: ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ

ವಿವರಗಳು:

ಫ್ಲಾಟ್‌ಗಳು: 2 BHK ಮತ್ತು 3 BHK ಫ್ಲಾಟ್‌ಗಳು ಲಭ್ಯವಿವೆ.

ಬ್ಯಾಂಕ್‌ ಸಾಲ: ಸ್ಥಳದಲ್ಲಿಯೇ ವಿವಿಧ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಲಭ್ಯವಿದೆ.

ನಿರ್ವಹಣಾ ಶುಲ್ಕ: ಫ್ಲಾಟ್‌ನ ಮಾರಾಟ ಮೊತ್ತದ ಮೇಲೆ ಶೇಕಡಾ 1 ರಷ್ಟು ಮುಂಗಡ ನಿರ್ವಹಣಾ ಶುಲ್ಕ ಕಡ್ಡಾಯವಾಗಿದೆ.

ಸೌಲಭ್ಯಗಳು: ಉದ್ಯಾನ, ಲಿಫ್ಟ್‌, ಈಜುಕೊಳ, ಕೊಳಚೆ ನೀರು ಸಂಸ್ಕರಣಾ ಘಟಕ, ವಿದ್ಯುತ್‌ ದೀಪ, ತ್ಯಾಜ್ಯ ವಿಲೇವಾರಿ.

ಮೇಳದ ಉದ್ದೇಶ: ಕಣಿಮಿಣಿಕೆ ಹಂತ-II, III ಮತ್ತು IV ರಲ್ಲಿ 1050 ಫ್ಲಾಟ್‌ಗಳಲ್ಲಿ ಸುಮಾರು 350 ಮಾರಾಟವಾಗಿವೆ. ಉಳಿದವುಗಳ ಮಾರಾಟಕ್ಕೆ ಈ ಮೇಳ ಹಮ್ಮಿಕೊಳ್ಳಲಾಗಿದೆ.

ShareTweetSendShare
Join us on:

Related Posts

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

kataka-and-other-5-zodiac-signs-financial-gains-shukra-budha-conjunction-kannada

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..!

by admin
August 21, 2026
0

ಕಟಕ ಸೇರಿ ಈ 5 ರಾಶಿಯವರಿಗೆ ಕುಬೇರನ ಕೃಪೆ ಕೋಟ್ಯಾಧಿಪತಿಯಾಗುವ ಭಾಗ್ಯ..! ತುಲಾ ರಾಶಿಯಲ್ಲಿ ಶುಕ್ರ ಹಾಗೂ ಬುಧ ಒಂದೇ ಸ್ಥಾನದಲ್ಲಿ ಸಂಚಾರ ಮಾಡಲಿವೆ. ಕುಂಭ ರಾಶಿ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram