ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಬೆಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
December 25, 2023
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕಿ.ಮೀಟರ್ ಗಟ್ಟಲೇ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಲಕ್ಕಸಂದ್ರದಲ್ಲಿ (Lakkasandra) ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಆಗ ಆತ ಲಕ್ಕಸಂದ್ರದ ಹೋಟೆಲ್ ಗೆ ನುಗ್ಗಿದ್ದಾನೆ. ಆಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.

Related posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026
ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

March 12, 2026

ಹತ್ಯೆಯಾದ ಜೈಪ್ರಕಾಶ್ ಲಕ್ಕಸಂದ್ರ ಹನುಮ ಜಯಂತಿಯ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ಸಂದರ್ಭದಲ್ಲಿ ನಾಲ್ಕೈದು ಜನ ಆತನನ್ನು ಗಮನಿಸಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಆಗ ಆತ ತಪ್ಪಿಸಿಕೊಂಡು ಓಡಲು ಮುಂದಾಗಿದ್ದಾನೆ. ಆದರೂ ಬಿಡದೆ ಹತ್ಯೆ ಮಾಡಿದ್ದಾರೆ.

ಹತ್ಯೆಯಾಗಿರುವ ಜೈಪ್ರಕಾಶ್ 2009ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags: Beaten and killed with handguns!
ShareTweetSendShare
Join us on:

Related Posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

by admin
March 9, 2026
0

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram