ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | ಕೊಹ್ಲಿ ಹಾರ್ಟ್ ಬ್ರೇಕ್ ಮಾಡಿತ್ತಂತೆ ಆ ಪಂದ್ಯ….

Mahesh M Dhandu by Mahesh M Dhandu
April 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
Behind the Scenes with Virat Kohli saaksha tv
Share on FacebookShare on TwitterShare on WhatsappShare on Telegram

RCB | ಕೊಹ್ಲಿ ಹಾರ್ಟ್ ಬ್ರೇಕ್ ಮಾಡಿತ್ತು ಆ ಪಂದ್ಯ..

ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್ ಅಂಬಾಸಿಟರ್.. ಕಳೆದ 15 ಸೀಸನ್ ಗಳಿಂದ ಆರ್ ಸಿಬಿ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ, ಈಗ ಬೆಂಗಳೂರಿಗರೇ ಆಗಿದ್ದಾರೆ.  ಬೆಂಗಳೂರು, ಆರ್ ಸಿಬಿ, ಆರ್ ಸಿಬಿ ಅಭಿಮಾನಿಗಳು ಮತ್ತು ವಿರಾಟ್ ಕೊಹ್ಲಿ ನಡುವೆ ವರ್ಣಿಸಲಾಗದ ಅನುಬಂಧವಿದೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ವಿರಾಟ್ ಕೊಹ್ಲಿ ಮತ್ತು ಆರ್ ಸಿಬಿ, ಆರ್ ಸಿಬಿ ಅಭಿಮಾನಿಗಳಿಗೆ ಕ್ರಿಕೆಟ್ ಗೂ ಮೀರಿದ ಸಂಬಂಧವಿದೆ. ವಿರಾಟ್ ಕೊಹ್ಲಿ ಆರ್ ಸಿಬಿಗೆ ಭಾವನಾತ್ಮಕವಾಗಿ ಕನೆಕ್ಟ್ ಆಗಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿ ಅಂದ್ರೆ ಆರ್ ಸಿಬಿ, ಆರ್ ಸಿಬಿ ಅಂದ್ರೆ ವಿರಾಟ್ ಕೊಹ್ಲಿ ಅನ್ನೋದು.

Behind the Scenes with Virat Kohli saaksha tv

ಈ ಬಾರಿ ವಿರಾಟ್ ಕೊಹ್ಲಿ ಆರ್ ಸಿಬಿ ತಂಡದ ನಾಯಕರಲ್ಲ, ಆದ್ರೂ ಅವರೇ ತಂಡದ ಲೀಡರ್ ಎಂದು ಸ್ವತಃ ನಾಯಕ ಫಾಫ್ ಡುಪ್ಲಸಿ ಹೇಳಿದ್ದಾರೆ.

ಇದು ಏನೇ ಇದ್ರೂ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತ್ತೀಚೆಗೆ ವಿಡಿಯೋವೊಂದನ್ನ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಫಾಫ್ ಡುಪ್ಲಸಿ, ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ.

ವಿಶೇಷ ಏನಂದರೇ ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಗೆ ನಿಮ್ಮ ಹಾರ್ಟ್ ಬ್ರೇಕ್ ಮಾಡಿದ ಪಂದ್ಯ ಯಾವುದು ಅಂತಾ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ವಿರಾಟ್ ಕೊಹ್ಲಿ ಉತ್ತರಿಸುತ್ತಾ 2016ರ ಐಪಿಎಲ್ ಫೈನಲ್ ನಲ್ಲಿ ಸೋತಿದ್ದು, ನನ್ನ ಹಾರ್ಟ್ ಬ್ರೇಕ್ ಮಾಡಿತ್ತು ಅಂತಾ ಹೇಳಿದ್ದಾರೆ.

Behind the Scenes with Virat Kohli

Tags: #Saaksha TVCricketIPLRCBvirat kohli
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram