ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Belagavi : ಸಾವಿನಂಚಿನಲ್ಲಿ ಅಂಗಾಂಗ ದಾನ ಮಾಡಿದ ಅಥಣಿ ಯುವಕ

Mahesh M Dhandu by Mahesh M Dhandu
September 30, 2022
in Newsbeat, Mumbai Karnataka, ಮುಂಬೈ ಕರ್ನಾಟಕ
Belagavi

Belagavi

Share on FacebookShare on TwitterShare on WhatsappShare on Telegram

Belagavi : ಸಾವಿನಂಚಿನಲ್ಲಿ ಅಂಗಾಂಗ ದಾನ ಮಾಡಿದ ಅಥಣಿ ಯುವಕ

ಚಿಕ್ಕೋಡಿ : ಮನೆಯಲ್ಲಿ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿದ್ದು ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 30, 2026
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಗಳವಾರ ದಿನಾಂಕ 27 ರಂದು ಪ್ರಶಾಂತ ವಿಠ್ಠಲ ಮಲ್ಲೆವಾಡಿ(ಪೂಜಾರಿ) ಎನ್ನುವ 30 ವರ್ಷದ ಯುವಕ ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ಆತನನ್ನು ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು.

Belagavi brain-dead-son-organs-donated-by-parents
Belagavi brain-dead-son-organs-donated-by-parents

ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಯುವಕ ಕೋಮಾಗೆ ತಲುಪಿದ್ದ ಎಷ್ಟೇ ಚಿಕಿತ್ಸೆ ನೀಡಿದರೂ ಆತ ಚೇತರಿಸಿಕೊಳ್ಳಲಿಲ್ಲ. ಅಲ್ಲದೆ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿತ್ತು.

ಈ ವಿಷಯ ತಿಳಿದು ಮಗ ಜೀವಂತವಾಗಿ ಉಳಿಯೋದಿಲ್ಲ ಎಂದು ಅರಿತು ಡಾ ಅವಿನಾಶ ನಾಯಿಕ, ರಾಜನ ಸೋಮಯ್ಯ, ಡಾ ಚೌಗಲಾ, ಅವರ ಸಲಹೆಯ ಮೇರೆಗೆ ತಮ್ಮ ಮಗನ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದರು.  

ಇನ್ನು ಮೃತ ಪ್ರಶಾಂತನ ಪೋಷಕರು‌ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆಯೇ ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ, ಪ್ರಶಾಂತನ ದೇಹದಿಂದ ಲೀವರ್, 2 ಕಿಡ್ನಿ, ಹೃದಯ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ವೈದ್ಯ ಡಾ ಸಂತೋಷ ಪಾಟೀಲ ಅವರು ತಿಳಿಸಿದರು.

Tags: #Saaksha TVBelagavibrainParents
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram