ರಾಜ್ಯದ 1 ಲೋಕಸಭಾ, 2 ವಿಧಾನಸಭಾ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್
1 min read
ರಾಜ್ಯದ 1 ಲೋಕಸಭಾ, 2 ವಿಧಾನಸಭಾ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
ಬೆಂಗಳೂರು : ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗು ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣಾಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.
ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಬಹಿರಂಗವಾಗಲಿದೆ.
ಮಾರ್ಚ್ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ ಆಗಿರಲಿದೆ.
ಆದ್ರೆ ಚುನಾವಣಾ ಆಯೋಗ ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿಲ್ಲ.
