ಕೊರಳಲ್ಲಿ ಹಾವು ಸುತ್ತಿಕೊಂಡು ಅಜ್ಜನ ಸೈಕಲ್ ಸವಾರಿ

1 min read
Belagavi

ಕೊರಳಲ್ಲಿ ಹಾವು ಸುತ್ತಿಕೊಂಡು ಅಜ್ಜನ ಸೈಕಲ್ ಸವಾರಿ Belagavi

ಬೆಳಗಾವಿ : ಅಜ್ಜನೋರ್ವ ಕೊರಳಲ್ಲಿ ಹಾವನ್ನು ಸುತ್ತಿಕೊಂಡು ಬಿಂದಾಸ್ ಆಗಿ ಸೈಕಲ್ ಸವಾರಿ ಮಾಡಿರುವ ಘಟನೆ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Belagavi

ಶನಿವಾರ ಮಧ್ಯಾಹ್ನ ತಾಲೂಕಿನ ಹಂಗರಗಾ ಗ್ರಾಮದಲ್ಲಿ ಹಾವನ್ನು ಕೊರಳಿಗೆ ಹಾಕಿಕೊಂಡು ಸೈಕಲ್ ಸವಾರಿ ಮಾಡಿದ್ದಾನೆ.

ಈ ಸಂದರ್ಭದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಈತನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd