ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಬೇಲೆಕೆರೆ ಅದಿರು ನಾಪತ್ತೆ ಪ್ರಕರಣ; ಶಾಸಕ ಆರೋಪಿ

ತೀರ್ಪು ಕಾಯ್ದಿರಿಸಿದ ಕೋರ್ಟ್

Author2 by Author2
October 24, 2024
in Karavali Karnataka, ಎಸ್ ಸ್ಪೆಷಲ್, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜಕೀಯ, ರಾಜ್ಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಕಾರವಾರ: 2010 ರಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅಲ್ಲದೇ, ನಾಳೆಗೆ ಶಿಕ್ಷೆ ಪ್ರಮಾಣವನ್ನೂ ಕಾಯ್ದಿರಿಸಲಾಗಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ. 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಸಿಬಿಐನಿಂದ ಬೇಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಕುರಿತು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ವಾದ- ಪ್ರತಿವಾದ ಆಲಿಸಿ ಆದೇಶ ಹೊರಡಿಸಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

August 19, 2026

ಶಾಸಕ ಸೈಲ್‌ರನ್ನು ಮೊದಲ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ A1 ಆರೋಪಿ ಮಹೇಶ್ ಬಿಳಿಯಾ, A2 ಆರೋಪಿ ಸತೀಶ್ ಸೈಲ್, A3 ಇವರಿಗೆ ಸೇರಿದ ಕಂಪನಿ ಆಗಿದೆ. ಶಾಸಕ ಸತೀಶ್ ಸೈಲ್, ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ಆದೇಶ ನೀಡಿದೆ.

ಶಾಸಕ ಸತೀಶ್ ಸೈಲ್ ಮಾಲೀಕತ್ವದ ಕಂಪನಿ ವಿರುದ್ಧ 2013ರ ಸೆ.13 ರಂದು ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2009ರ ಆರಂಭದಿಂದ 2010 ರ ಮೇ ತಿಂಗಳ ನಡುವೆ ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಅದಿರು ಸಾಗಣೆ ತನಿಖೆ ಶುರುವಾಗಿತ್ತು. 2009ರಿಂದ 2010ರ ಮೇ ತಿಂಗಳವರೆಗೆ ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್ ಅದಿರು, 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ಹೋಗಿತ್ತು ಎನ್ನಲಾಗಿದೆ.

ಕೇವಲ 38.22 ಲಕ್ಷ ಮೆಟ್ರಿಕ್ ಟನ್‌ನಷ್ಟು ಅದಿರಿಗೆ ಮಾತ್ರವೇ ಅದಿರು ಕಳುಹಿಸಲು ಪರವಾನಗಿ (ಎಂಡಿಪಿ)ಯನ್ನು ಪಡೆಯಲಾಗಿತ್ತು. ಒಟ್ಟಾರೆ ಸುಮಾರು 50 ಲಕ್ಷ ಮೆಟ್ರಿಕ್‌ನಷ್ಟು ಅದಿರು ಅಕ್ರಮವಾಗಿ ವಿದೇಶಗಳಿಗೆ ಹೋಗಿತ್ತು ಎನ್ನುವುದು ತಿಳಿದು ಬಂದಿದೆ. ಈ ಅದಿರನಲ್ಲಿ 7.23 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಕಳುಹಿಸಿರುವುದು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ. ಲಿ. ಎಂಬುದು ಆರೋಪ. ಜುಂಜುನ್‌ಬೈಲ್ ಸ್ಟಾಕ್‌ಯಾರ್ಡ್ ಸೇರಿದಂತೆ ಇತರೆ ಅದಿರು ಸಾಗಣೆದಾರರ ಜತೆ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ನಿಕಟ ವ್ಯವಹಾರ ನಡೆಸಿತ್ತು ಎಂಬುವುದಕ್ಕೆ ಸಿಬಿಐ ದಾಖಲೆ ಒದಗಿಸಿತ್ತು.

Tags: Belekere Ore Disappearance Case; Accused MLA
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

ರಾಜ್ಯಪಾಲರಿಗೆ ಹೈಕೋರ್ಟ್ ಶಾಕ್: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ರದ್ದು, ಮರುನೇಮಕಕ್ಕೆ ಸೂಚನೆ!

by Shwetha
August 19, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram