ಬೆಳಗಾವಿ ಲೋಕ ಕದನ : 12ನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ Belgaum
ಬೆಳಗಾವಿ : ಬೆಳಗಾವಿ ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಸತತ 12ನೇ ಸುತ್ತಿನಲ್ಲಿ ಬಿಜೆಪಿ ಮಂಗಳ ಅಂಗಡಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ 36423 ಮತಗಳಲ್ಲಿ ಮುನ್ನಡೆ ಸಾಧಿಸಿದ್ದು, ಸತೀಶ್ ಜಾರಕಿಹೊಳಿ 36145 ಮತಗಳನ್ನ ಪಡೆದುಕೊಂಡಿದ್ದಾರೆ.
ಬಿಜೆಪಿ ಸ್ವಲ್ಪ ಪ್ರಮಾಣದ ಮುನ್ನಡೆ ಸಾಧಿಸಿದೆ. ಇದಕ್ಕೂ ಹಿಂದೆ ಸತತ 10 ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.










