ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಳಗಾವಿ ಲೋಕಸಭಾ ಟಿಕೆಟ್ ಯಾರಿಗೆ ಅಂತ ಇನ್ನೂ ಚರ್ಚೆಯಾಗಿಲ್ಲ; ಜಗದೀಶ್ ಶೆಟ್ಟರ್

Kariyappa N by Kariyappa N
October 10, 2020
in Newsbeat, Politics, Samagra karnataka, ರಾಜ್ಯ
jagadish shettar
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಯಾರಿಗೆ ನೀಡಬೇಕು ಎಂಬ ಚರ್ಚೆ ಜೋರಾಗಿ ನಡೆಯುತ್ತಿದ್ದು, ಸಚಿವ ಜಗದೀಶ್ ಶೆಟ್ಟರ್ ತಮಗೇ ಹಾಗೂ ಕುಟುಂಬಸ್ಥರಿಗೆ ವಿಧಾನಸಭೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆಂಬ ಮಾತುಗಳು ಬರುತ್ತಿದೆ (Jagadish belagavi MPseat).
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಉಪ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ ಎಂದರು.
ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. (Jagadish belagavi MPseat)ಲೋಕಸಭಾ ಟಿಕೆಟ್ ನನಗೆ ಸಿಕ್ಕರೆ ನನ್ನ ಕುಟುಂಬಸ್ಥರಿಗೆ ವಿಧಾನಸಭೆ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದೇನೆ ಎಂಬ ಯಾವುದೇ ಚರ್ಚೆಯಾಗಿಲ್ಲ. ಕೇವಲ ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದಿದ್ದಾರೆ.


ದಿ. ಸುರೇಶ್ ಅಂಗಡಿ ಕುಟುಂಬ ಸದಸ್ಯರಿಗೆ ಉಪಚುನಾವಣೆಗೆ ಟಿಕೆಟ್ ನೀಡಬೇಕೆಂದು ಅವರ ಅಭಿಮಾನಿಗಳು ಕೇಳುತ್ತಲೇ ಬಂದಿದ್ದಾರೆ. ಜಗದೀಶ್ ಶೆಟ್ಟರ್ ಮಗನಿಗೆ ದಿ. ಸುರೇಶ್ ಅಂಗಡಿ ಪುತ್ರಿ ಕೊಟ್ಟು ವಿವಾಹ ಮಾಡಲಾಗಿದೆ. ಹೀಗಾಗಿ ಜಗದೀಶ್ ಶೆಟ್ಟರ್ ಸುರೇಶ್ ಅಂಗಡಿಗೆ ಬೀಗರು. ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್ ಶೆಟ್ಟರ್‍ಗೆ ಹಾಗೂ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಡೆಯುವ ಉಪಚುನಾವಣೆಗೆ ತಮ್ಮ ಕುಟುಂಬಸ್ಥರಿಗೆ ನೀಡಬೇಕು ಎಂದು ಬಿಜೆಪಿ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಉಪಚುನಾವಣೆಗೆ ಅಂಗಡಿ ಸೊಸೆಗೆ ಟಿಕೆಟ್ ಕೊಡುತ್ತಾರೋ ಅಥವಾ ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್ ನೀಡುತ್ತದೆಯೋ ಗೊತ್ತಿಲ್ಲ. ಆದರೆ, ಈಗಿನಿಂದಲೇ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಹೆಚ್ಚಾಗಿರುವುದಂತೂ ನಿಜ ಎನ್ನಲಾಗಿದೆ.

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

August 2, 2026

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Belgaum Lok SabhaBJPby-election ticketJagadish belagavi MPseatJagadish ShettarSuresh angadi
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

by Shwetha
August 2, 2026
0

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ. ತಾನು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram