ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತ್ತೆ ಗಡಿತಂಟೆ ಕೆಣಕಿದ ಮಹಾ ಡಿಸಿಎಂ: ಬೆಳಗಾವಿ, ಕಾರವಾರ ನಮ್ದು ಎಂದ ಅಜಿತ್ ಪವಾರ್..!

Kariyappa N by Kariyappa N
November 18, 2020
in Newsbeat, Politics, Samagra karnataka, ರಾಜ್ಯ
begaum border issue
Share on FacebookShare on TwitterShare on WhatsappShare on Telegram

ಬೆಳಗಾವಿ: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ಬಿಜೆಪಿ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಇದರ ಬೆನ್ನಲ್ಲೇ, ಮಾಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬೆಳಗಾವಿ, ಕಾರವಾರ ನಮ್ದು ಎಂದು ಗಡಿವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು, ದಿ.ಬಾಳಾಠಾಕ್ರೆ ಅವರ ಕನಸು ನನಸು ಮಾಡಬೇಕಿದೆ ಎಂದು ಹೇಳಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

kannada protest
ಶಿವಸೇನೆ ಸಂಸ್ಥಾಪಕ ದಿ. ಬಾಳಾಠಾಕ್ರೆ ಅವರ ಪುಣ್ಯಸ್ಮರಣೆ ಅಂಗವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಎನ್‍ಸಿಪಿ ನಾಯಕ ಹಾಗೂ ಡಿಸಿಎಂ ಅಜಿತ್ ಪವಾರ್, ಮರಾಠಿ ಮಾತನಾಡುವವರು ಹೆಚ್ಚಾಗಿ ಇರುವ ಕರ್ನಾಟಕದ ಭಾಗವಾಗಿರುವ ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರ ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾಠಾಕ್ರೆ ಅವರ ಕನಸಾಗಿತ್ತು. ಅವರ ಕನಸನ್ನು ನನಸು ಮಾಡೋಣ ಎಂದು ಕರೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವುದೇ ಸರ್ಕಾರ ಬಂದರೂ ಬೆಳಗಾವಿ ಗಡಿ ವಿವಾದವನ್ನು ಕೆಣಕುವುದು ಸಾಮಾನ್ಯವಾಗಿದೆ. ಈ ಹಿಂದೆ ಶಿವಸೇನೆ ಹಾಗೂ ಎಂಇಎಸ್ ಪದೇ ಪದೇ ಬೆಳಗಾವಿ ಗಡಿ ವಿವಾದ ಕೆಣಕಿ, ಕರ್ನಾಟಕದಲ್ಲಿರುವ ಮರಾಠಿಗರನ್ನು ಕನ್ನಡಿಗರ ಮೇಲೆ ಎತ್ತಿಕಟ್ಟುವ ಕೆಲಸ ಮಾಡುತ್ತಾ ಬಂದಿವೆ.
ಇದೀಗ ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್‍ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಇಲ್ಲಿಯವರೆಗೆ ಗಡಿವಿವಾದನ್ನು ಶಿವಸೇನೆ ಕೆಣಕುತ್ತಿದ್ದರೆ, ಈ ಬಾರಿ ಎನ್‍ಸಿಪಿ ಮತ್ತೆ ಗಡಿವಿವಾದವನ್ನು ಕೆಣಕಿ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಮರಾಠಿಗರ ಓಲೈಕೆಯ ತಂತ್ರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಮರಾಠಿಗರ ವಿರುದ್ಧ ಕನ್ನಡಿಗರ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗಡಿವಿವಾದದ ಮಾತುಗಳನ್ನಾಡಿದ್ದಾರೆ. ಇದು ಮುಂದೆ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ajith pawarBelgaumborder controversydeputy cm maharastrakarwar
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram