ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖಾಯಿಲೆ ವಾಸಿ ನೆಪದಲ್ಲಿ ವಾಮಾಚಾರದ ನಾಟಕ: ರೆಡ್‍ಹ್ಯಾಂಡ್ ಬಲೆಗೆ ಬಿದ್ದ ವಂಚಕ..!

Kariyappa N by Kariyappa N
December 8, 2020
in Newsbeat, Samagra karnataka, ರಾಜ್ಯ
vamachara
Share on FacebookShare on TwitterShare on WhatsappShare on Telegram

ಮಡಿಕೇರಿ: ಅಮಾಯಕರಿಗೆ ಹಲವು ದಿನಗಳಿಂದ ಕಾಡುತ್ತಿದ್ದ ಅನಾರೋಗ್ಯ ಮತ್ತು ಮನೆಯಲ್ಲಿನ ಸಮಸ್ಯೆಗೆ ಪರಿಹಾರ ಮಾಡಿಕೊಡುವುದಾಗಿ ನಂಬಿಸಿ ವಾಮಾಚಾರದ ನಾಟಕವಾಡಿ ಮಾಡಿ ವಂಚನೆ ಮಾಡುತ್ತಿದ್ದ ಆರೋಪಿ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ.


ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಲ್ಯಮಂಡೂರಿನಲ್ಲಿ ತನ್ನ ಮೈಮೇಲೆ ದೇವರು ಬರುತ್ತದೆ, ಅದರಿಂದ ಪರಿಹಾರ ಒದಗಿಸುವುದಾಗಿ ಮಡಿವಾಳರ ರವಿ ಎಂಬಾತ ಜನರನ್ನು ನಂಬಿಸಿ ವಂಚನೆ ಮಾಡುತ್ತಿದ್ದ. ಬೆಳ್ಳೂರು ಗ್ರಾಮದ ವ್ಯಕ್ತಿಯ ಸಮಸ್ಯೆ ಬಗೆಹರಿಸಿಕೊಡುವುದಾಗಿ ನಂಬಿಸಿ ಅವರಿಂದ ಈ ಪೂಜೆ ಕಾರ್ಯಕ್ಕೆ 30 ಸಾವಿರದಷ್ಟು ಹಣ ಖರ್ಚಾಗಲಿದೆ ಎಂದು ನಂಬಿಸುತ್ತಿದ್ದ.

Related posts

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026
ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

July 7, 2026


ಅಪರಿಚಿತರು ಮನೆಯ ಸಮೀಪದಲ್ಲಿ ಮಾಟ ಮಾಡಿ ಮಣ್ಣಿನಲ್ಲಿ ಹೂತಿಟ್ಟಿದ್ದಾರೆ, ಅದನ್ನು ತೆಗೆದುಕೊಟ್ಟು ಪರಿಹಾರ ಒದಗಿಸುವುದಾಗಿ ಮಡಿವಾಳರ ರವಿ ನಂಬಿಸುತ್ತಿದ್ದ. ಈ ವಿಚಾರ ಅಮಾಯಕ ವ್ಯಕ್ತಿಯ ಸಂಬಂಧಿಕೊಬ್ಬರಿಗೆ ತಿಳಿದು ಮಾಟ ತೆಗೆಯುವ ದಿನದಂದು ಮನೆಯ ಆವರಣದಲ್ಲೇ ಹಳ್ಳ ತೋಡಿ, ಮೈ ಮೇಲೆ ದೇವರು ಬರುವ ನಾಟಕವಾಡಿ ಕೆಲವು ಸಮಯ ಕತ್ತಲಿನಲ್ಲಿ ದೇವರನ್ನು ಆವಾಹನೆ ಮಾಡಿದಂತೆ ಮಾಡಿ ಇದ್ದಕ್ಕಿಂತೆ ಹಳ್ಳಕ್ಕೆ
ಬೀಳುತ್ತಾನೆ.


ಈ ಸಂದರ್ಭ ತನ್ನ ಪಂಚೆಯಲ್ಲಿ ಮೊದಲೇ ಇರಿಸಿಕೊಂಡಿದ್ದ ತಾಯಿತವನ್ನು ಮಣ್ಣಿನ ಗಡಿಗೆಯೊಳಗೆ ಹಾಕಿ ಮಾಟ ತೆಗೆದಂತೆ ಸನ್ನಿವೇಶ ಸೃಷ್ಟಿ ಮಾಡುತ್ತಿದ್ದ. ಆದರೆ ಈ ಸಂಪೂರ್ಣ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ. ದೇವರು ಬರುವ ವ್ಯಕ್ತಿ ರವಿಯನ್ನು ವಶಕ್ಕೆ ಪಡೆದು ವಿಚಾರಿಸಿದ ಸಂದರ್ಭ ತಪ್ಪು ಒಪ್ಪುಕೊಂಡಿದ್ದು ಬುದ್ದಿವಾದ ಹೇಳಿ ಬಿಟ್ಟು ಕಳಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ShareTweetSendShare
Join us on:

Related Posts

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

by Shwetha
July 7, 2026
0

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೊನೆಗೂ ಬಹಿರಂಗಪಡಿಸಿದ್ದಾರೆ. ಬಿಜೆಪಿ ಜೆಡಿಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram