ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ನಾಳೆಯಿಂದ ಐದು ದಿನಗಳ ಕಾಲ ಬಳ್ಳಾರಿ ಕಂಪ್ಲೀಟ್ ಲಾಕ್

Mahesh M Dhandu by Mahesh M Dhandu
May 18, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
kodagu
Share on FacebookShare on TwitterShare on WhatsappShare on Telegram

ನಾಳೆಯಿಂದ ಐದು ದಿನಗಳ ಕಾಲ ಬಳ್ಳಾರಿ ಕಂಪ್ಲೀಟ್ ಲಾಕ್

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮುಂದಿನ ಐದು ದಿನಗಳ ವರೆಗೆ ಜಿಲ್ಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

Related posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

February 14, 2026
ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

February 14, 2026

ನಾಳೆ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇನ್ನು ಲಾಕ್ ಡೌನ್ ಬಗ್ಗೆ ಸಚಿವ ಆನಂದ್ ಸಿಂಗ್ ವಿಡಿಯೋ ಮೂಲಕ ಜನರಿಗೆ ಮಾಹಿತಿ ನೀಡಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Bellary

ಕೊರೊನಾ ಕ್ಕೆ ಮೀರುತ್ತಿದೆ. ಯಾರು ಉಳಿಯುತ್ತಿಲ್ಲ, ನಿಮ್ಮನ್ನ ರಕ್ಷಣೆ ಮಾಡೋಕೆ ನಾಳೆಯೇ ನಾವು ಉಳಿಯುತ್ತೇವೆ ಎನ್ನುವ ಗ್ಯಾರಂಟಿಯಿಲ್ಲ.

ಹೀಗಾಗಿ ಜನತೆ ಲಾಕ್ ಡೌನ್ ಗೆ ಸಹಕಾರ ನೀಡಬೇಕು. ರೈತರಿಗೆ ಯಾವ ರೀತಿ ರಿಯಾಯಿತಿ ಕೊಡಬೇಕು ಎಂಬುದರ ಕುರಿತು ನಾಳೆ ಆದೇಶ ಹೊರಡಿಸುತ್ತೇವೆ.

ಜನರು ಐದು ದಿನ ಲಾಕ್ ಡೌನ್ ಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಸಚಿವ ಆನಂದ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಬುಧವಾರ 10 ಗಂಟೆಯವರೆಗೆ ಮಾತ್ರ ಅಗತ್ಯವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ.

Tags: anand singhballaryLockdown
ShareTweetSendShare
Join us on:

Related Posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

by Shwetha
February 14, 2026
0

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
February 14, 2026
0

ಉಡುಪಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram