ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ಇಂದು ಕೊರೊನಾ ಸ್ಪೋಟವಾಗಿದೆ. ಒಂದೇ ದಿನ 444 ಪಾಸಿಟಿವ್ ಕೇಸ್ ಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,667ಕ್ಕೆ ಏರಿಕೆಯಾಗಿದೆ. ಇನ್ನೂ ಒಂದೇ ದಿನ 436 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರ ಸಂಖ್ಯೆ 17,639ಕ್ಕೆ ಏರಿಕೆಯಾಗಿದೆ. ಇಂದು 4 ಜನರು ಸೋಂಕಿನಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 273ಕ್ಕೇರಿದೆ. ಇನ್ನೂವರೆಗೂ 4755 ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾವೆ.
ಒಟ್ಟು ಪತ್ತೆಯಾದ ಸೋಂಕಿತರ ಪೈಕಿ ಬಳ್ಳಾರಿ-137, ಸಂಡೂರು-51 , ಸಿರುಗುಪ್ಪ-78 , ಕೂಡ್ಲಿಗಿ- 33 , ಹಡಗಲಿ-29 , ಹೊಸಪೇಟೆ-65 , ಹ.ಬೊ.ಹಳ್ಳಿ-22 , ಹರಪನಹಳ್ಳಿ- 26 , ಹಾಗೂ ಇತರೇ ರಾಜ್ಯದ ಒಬ್ಬರಿಗೆ, ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ತಗುಲಿರುವುದು ವರದಿಯಾಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%, ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








